ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಚಿತ್ರದಲ್ಲಿದ್ದು ರಿಲೀಸ್ ಆದ ಮೂರೇ ಮೂರು ದಿನಕ್ಕೆ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಐಶ್ವರ್ಯ ರೈ, ಚಿಯಾನ್ ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರಾಜ್ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಒಟ್ಟು ಐದು ಭಾಷೆಯಲ್ಲಿ ಸಿನಿಮಾ ತೆರೆಗೆ […]Read More
