ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸೋಷಿಯಲ್ ಮೀಡಿಯಾದಲ್ಲಿ ಹುಡುಗಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದು ಅಂಥವರ ಬಗ್ಗೆ ಹುಡುಗರು ಎಚ್ಚರಿಕೆಯಿಂದ ಇರುವಂತೆ ಶಕ್ತಿಮಾನ್ ಖ್ಯಾತಿಯ ಮುಖೇಶ್ ಸಲಹೆ ನೀಡಿದ್ದಾರೆ. ಇನ್ಸ್ಟಾಗ್ರಾಮ್, ಫೇಸ್ಬುಕ್ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹುಡುಗಿಯರ ಫೋಟೋಗಳನ್ನು ಹಾಕಲಾಗಿರುತ್ತದೆ. ಹುಡುಗಿಯರ ಬೆತ್ತಲೆ ದೇಹ ನೋಡಬೇಕಾದರೆ ಹಣ ಪೇ ಮಾಡಿ ವಿಡಿಯೋ ಕಾಲ್ ಮಾಡಿ ಎಂದು ಆ ಖಾತೆಗಳಲ್ಲಿ ಬರೆಯಲಾಗಿರುತ್ತದೆ. ಈ ರೀತಿಯ ಜನರನ್ನು ನಂಬಲೇಬಾರದು. ಅಲ್ಲದೆ ಲೈಂಗಿಕ ಸಂಪರ್ಕ ಹೊಂದಬೇಕು ಎಂದು ಬರುವ ಹುಡುಗಿಯರನ್ನು ನಂಬಲೇ ಬೇಡಿ […]Read More
