• March 14, 2026

Tags : brahmasta

ಬ್ರಹ್ಮಾಸ್ತ್ರ 2 ನಲ್ಲಿರಲಿದೆ ಬಾಲಿವುಡ್ ನ ರಿಯಲ್ ಜೋಡಿ: ಸೀಕ್ರೆಟ್ ಬಿಟ್ಟು ಕೊಟ್ಟ

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದೆ. ಅಯಾನ್ ಮುಖರ್ಜಿ ನಿರ್ದೇಶನದ ಬ್ರಹ್ಮಾಸ್ತ್ರ ಸಿನಿಮಾ ಸದ್ಯದಲ್ಲೇ 200  ಕೋಟಿ ಕ್ಲಬ್ ಸೇರಲಿದೆ ಎನ್ನಲಾಗ್ತಿದೆ. ಚಿತ್ರವನ್ನು ಅಯಾನ್ ಮುಖರ್ಜಿ ಮೂರು ಭಾಗಗಳಲ್ಲಿ ಮಾಡುವುದಾಗಿ ಹೇಳಿದ್ದು 2025ರಲ್ಲಿ ಎರಡನೇ ಭಾಗ ಬಿಡುಗಡೆ ಆಗಲಿದೆ ಎಂದಿದ್ದಾರೆ.ಈ ಮಧ್ಯೆ ಎರಡನೇ ಭಾಗದಲ್ಲಿ ಯಾರು ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಸಿನಿಮಾ ತಂಡದಿಂದ ಹೊರ ಬಿದ್ದಿದೆ. ನಿರ್ದೇಶಕ ವಿಧು ವಿನೋದ್ ಚೋಪ್ರಾ ಪತ್ನಿ […]Read More

ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಭೋಗಸ್, ಇದು ಮೂವಿ ಮಾಫಿಯಾ: ನಟಿ ಕಂಗನಾ ರಾಣವತ್

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ಇನ್ ಡೈರೆಕ್ಟಗಿ ಆಗಿ ಹೇಳಿದ್ದ ನಟಿ ಕಂಗನಾ ರಣಾವತ್ ಇದೀಗ ಡೈರೆಕ್ಟ್ ಆಗಿ ಟೀಕಿಸಿದ್ದಾರೆ. ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ವೆಬ್ ಸೈಟ್ ಒಂದು ಪ್ರಕಟಿಸಿರುವ ಮಾಹಿತಿ ಕುರಿತು ಪೋಸ್ಟ್ ಮಾಡಿರುವ ಕಂಗನಾ ಮೂವಿ ಮಾಫಿಯಾ ಎಂದಿದ್ದಾರೆ. ನಟಿ ಕಂಗನಾ ರಾಣವತ್ ತಮ್ಮ ನೇರಾ ನೇರಾ ಮಾತುಗಳಿಂದ ಸಿನಿಮಾ ರಂಗದ ಅನೇಕರನ್ನು ಎದುರು ಹಾಕಿಕೊಂಡಿದ್ದಾರೆ. ಆದರೂ ಇದ್ಯಾವುದಕ್ಕೂ ಕ್ಯಾರೆ […]Read More

ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಬೋಗಸ್:  ಅನುಮಾನ ವ್ಯಕ್ತಪಡಿಸಿದ ನಟಿ ಕಂಗನಾ ರಣಾವತ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಬಾಯ್ಕಾಟ್ ನಡುವೆ ಥಿಯೇಟರ್ ನಲ್ಲಿ ಬ್ರಹ್ಮಾಸ್ತ್ರ ಸಿನಿಮಾ ಸದ್ದು ಮಾಡುತ್ತಿರೋದ್ರಿಂದ ಬಿಟೌನ್ ಮಂದಿ ಕೊಂಚ ನಿರಾಳರಾಗಿದ್ದಾರೆ. ಆದರೆ ಬ್ರಹ್ಮಾಸ್ತ್ರ ಸಿನಿಮಾದ ಕುರಿತು ನಟಿ ಕಂಗಾನಾ ರಾಣವತ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಯ್ಕಾಟ್ ಮಧ್ಯೆ ತೆರೆಗೆ ಬಂದಿರೋ ಬ್ರಹ್ಮಾಸ್ತ್ರ ಸಿನಿಮಾ ಎರಡನೇ ದಿನವೇ ವಿಶ್ವದಾದ್ಯಂತ 160 ಕೋಟಿ ಕಲೆಕ್ಷನ್ ಮಾಡಿದೆ. ಇದನ್ನು ಸ್ವತಃ ಚಿತ್ರದ ನಿರ್ಮಾಪಕ ಕರಣ್ ಜೋಹರ್ ತಿಳಿಸಿದ್ದಾರೆ. […]Read More

‘ಬ್ರಹ್ಮಾಸ್ತ್ರ’ಚಿತ್ರದಲ್ಲಿ ರಣಬೀರ್ ತಾಯಿ ಪಾತ್ರ ಮಾಡಿದ ರಣಬೀರ್ ಮಾಜಿ ಪ್ರೇಯಸಿ: ವೈರಲ್ ಆಯ್ತು

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.ಬಾಯ್ಕಾಟ್ ನಡುವೆಯೂ ತೆರೆಗೆ ಬಂದ ಬ್ರಹ್ಮಾಸ್ತ್ರ ಕೋಟಿ ಕೋಟಿ ಲೂಟಿ ಮಾಡುತ್ತಿದ್ದು ಇದರಿಂದ ಇಡೀ ಚಿತ್ರತಂಡ ಸಖತ್ ಖುಷಿಯಲ್ಲಿದೆ. ರಿಯಲ್ ಲೈಫ್ ನಲ್ಲಿ ಜೋಡಿಯಾಗಿರೋ ಆಲಿಯಾ ಹಾಗೂ ರಣಬೀರ್ ನನ್ನು ತೆರೆ ಮೇಲೆ ನೋಡಿದ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಇದೀಗ ಚಿತ್ರದ ಬಗ್ಗೆ ಮತ್ತೊಂದು ಇಂಟ್ರೆಸ್ಟಿಂಗ್ ನ್ಯೂಸ್ ಸಿಕ್ಕಿದೆ. ಇದೇ ಮೊದಲ ಭಾರಿಗೆ ಆಲಿಯಾ ಹಾಗೂ ರಣಬೀರ್ […]Read More

Phone icon
Call Now
Reach us!
WhatsApp icon
Chat Now