ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತುಮಕೂರು: ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಮಹಾನಗರ ಪಾಲಿಕೆ ಸಿಬ್ಬಂದಿಗೆ ಬ್ಲಾಕ್ ಮೇಲ್ ಮಾಡಿದ ಕಾರಣಕ್ಕೆ ಆತನಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಡೆದಿದೆ. ವಾರ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ ಸಬ್ಸಿಡಿ ಸಾಲ ಮಂಜೂರು ಮಾಡಿಕೊಡುವಂತೆ ನಗರ ಜೀವನೋಪಾಯ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಲಂಚದಾಸೆ ತೋರಿಸಿದ ಪ್ರದೀಪ್ ಅದನ್ನು ವೀಡಿಯೋ ಮಾಡಿಕೊಂಡಿದ್ದ. ಬಳಿಕ ವೀಡಿಯೋ ತೋರಿಸಿ ನಗರ ಜೀವನೋಪಾಯ ಕೇಂದ್ರದಲ್ಲಿ ಸಿಆರ್‌ಸಿ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ನಿರಂತರ ಬ್ಲಾಕ್ ಮೇಲ್ […]Read More
