ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಣಿರತ್ನಂ ನಿರ್ದೇಶನದ ಬಹುನಿರೀಕ್ಷಿತ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ರಿಲೀಸ್ ಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ತಮಿಳಿನ ಜೊತೆಗೆ ಕನ್ನಡ, ತೆಲುಗು ಭಾಷೆಗಳಿಗೂ ಡಬ್ ಆಗಿ ಬಿಡುಗಡೆ ಆಗುತ್ತಿದೆ. ದೊಡ್ಡ ದೊಡ್ಡ ಕಲಾವಿದರು ಬಣ್ಣ ಹಚ್ಚಿರುವ ಪೊನ್ನಿಯಿನ್ ಸೆಲ್ವನ್ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದ್ದು ಇದೀಗ ರಿಲೀಸ್ ಸಂದರ್ಭದಲ್ಲಿ ಸಂಕಷ್ಟವೊಂದು ಎದುರಾಗಿದೆ. ಪೊನ್ನಿಯನ್ ಸೆಲ್ವನ್ ಸಿನಿಮಾ ನಾಳೆ(ಸೆ.30)ರಂದು ಬಿಡುಗಡೆ ಆಗುತ್ತಿದೆ. ಈ ವೇಳೆ ಸಿನಿಮಾ ರಿಲೀಸ್ ಮಾಡಿದರೆ […]Read More
