• March 14, 2026

Tags : cancel

ಮಾಧ್ಯಮ ಪ್ರತಿನಿಧಿಗಳ ಕ್ಷಮೆ ಯಾಚಿಸಿದ ಕಿಚ್ಚ ಸುದೀಪ್

ಕಳೆದೆರಡು ದಿನಗಳಿಂದ ಕಿಚ್ಚ ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಸುದೀಪ್ ಭಾಗವಹಿಸಬೇಕಿದ್ದ ಪ್ರೆಸ್ ಮೀಟ್ ಗಳು ಕ್ಯಾನ್ಸಲ್ ಆಗಿದೆ. ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿರುವ ಬಗ್ಗೆ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಇದೇ ಜುಲೈ 28ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋದ್ರಿಂದ ಸುದೀಪ್ ಆಯಾಸಗೊಂಡಿದ್ದು ಜ್ವರದಿಂದ ಬಳಲುತ್ತಿದ್ದಾರೆ. […]Read More

Phone icon
Call Now
Reach us!
WhatsApp icon
Chat Now