• January 1, 2026

Tags : cancer

ಕೋಟಿ ಖರ್ಚಾದರೂ ಪರವಾಗಿಲ್ಲ, ನಾನಿದ್ದೀನಿ: ಹರೀಶ್ ರಾಯ್ ಚಿಕಿತ್ಸೆಗೆ ಭರವಸೆ ನೀಡಿದ ಸ್ಯಾಂಡಲ್

ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕೆಲ ಕಾಲ ಸಿನಿಮಾ ರಂಗದಿಂದ ದೂರವಿದ್ದು ಹರೀಶ್ ರಾಯ್ ಕೆಜಿಎಫ್ ಸಿನಿಮಾದ ಮೂಲಕ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಆದರೆ ಇದೀಗ ಹರೀಶ್ ರಾಯ್ ಗೆ ಮತ್ತೆ ಸಂಕಷ್ಟು ಎದುರಾಗಿದೆ. ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಹರೀಶ್ ರಾಯ್ ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್ ಕೊನೆಯ ಹಂತದಲ್ಲಿದ್ದು ಸಂದರ್ಶನವೊಂದರಲ್ಲಿ ಹರೀಶ್ ರಾಯ್ ಈ ಕುರಿತು ಬಾಯಿ ಬಿಟ್ಟಿದ್ದಾರೆ. ಹರೀಶ್ ರಾಯ್ ಆರೋಗ್ಯದ ಕುರಿತು ತಿಳಿದುಕೊಂಡ ಸಾಕಷ್ಟು ಮಂದಿ […]Read More

ಕ್ಯಾನ್ಸರ್ ನಿಂದ ಬಳಲುತ್ತಿರುವ ಸ್ಯಾಂಡಲ್ ವುಡ್ ಖಳ ನಟ ಹರೀಶ್ ರೈ

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಸೂಪರ್ ಡ್ಯೂಪರ್ ಸಿನಿಮಾ ಓಂ ಚಿತ್ರದ ಮೂಲಕ ಸಾಕಷ್ಟು ಪ್ರತಿಭೆಗಳು ಬೆಳಕಿಗೆ ಬಂದಿದ್ದಾರೆ. ಓಂ ಸಿನಿಮಾದಲ್ಲಿ ಡಾನ್ ರೈ ಪಾತ್ರದಲ್ಲಿ ಕಾಣಿಸಿಕೊಂಡು ಖ್ಯಾತಿ ಘಳಿಸಿದ ನಟ ಹರೀಶ್ ರೈ ಇದೀಗ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹರೀಶ್ ರೈ ಅವರಿಗೆ ಇತ್ತೀಚೆಗೆ ಸಿನಿಮಾದ ಅವಕಾಶಗಳು ಕಡಿಮೆಯಾಗಿತ್ತು. ಸಾಕಷ್ಟು ವರ್ಷಗಳಿಂದ ಸಿನಿಮಾ ರಂಗದಿಂದ ದೂರವಿದ್ದ ಹರೀಶ್ ರೈ ಇತ್ತೀಚೆಗೆ ತೆರೆಕಂಡ ಕೆಜಿಎಫ್ […]Read More

Phone icon
Call Now
Reach us!
WhatsApp icon
Chat Now