ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತೆಲುಗು ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಖ್ಯಾತ ನಟಿ ರಂಭಾ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕೆನಡಾದ ಟೊರೊಂಟೊದಲ್ಲಿ ಘಟನೆ ನಡೆದ್ದು ಅಪಘಾತದಲ್ಲಿ ರಂಭಾ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಂಭೀರವಾಗಿ ಗಾಯಗೊಂಡಿರುವ ರಂಭಾ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಂಭಾ, ಪತಿ ಇಂದ್ರಕುಮಾರ್ ಪದ್ಮನಾಥನ್ ಹಾಗೂ ಮೂವರು ಮಕ್ಕಳೊಂದಿಗೆ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊದಲ್ಲಿ ವಾಸವಾಗಿದ್ದಾರೆ. ಟೊರೊಂಟೊದ ಶಾಲೆಯಲ್ಲಿ ರಂಭಾ ಮಕ್ಕಳು ಓದುತ್ತಿದ್ದು ನಿತ್ಯ ರಂಭಾ ಅವರೇ ಹೋಗಿ […]Read More
