ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ. ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. […]Read More
