ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗಾಯಕನಾಗಿ, ಗೀತರಚನೆಕಾರನಾಗಿ, ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ “ಸೂತ್ರಧಾರಿ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇದು ಅವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ. “ಸೂತ್ರಧಾರಿ” ಚಿತ್ರದ ಚಿತ್ರೀಕರಣ ಅಕ್ಟೋಬರ್ 10 ರಿಂದ ಆರಂಭವಾಗಲಿದೆ. ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ […]Read More
