ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಂಗಳೂರು: ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ರೂಪಾಯಿ ಚೆಕ್ ಅನ್ನು ಪ್ರವೀಣ್ ಕುಟುಂಬಸ್ಥರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು. ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ […]Read More
