ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಒಂದಲ್ಲ ಒಂದು ವಿವಾದಗಳಿಂದಲೇ ಬಿಟೌನ್ ನಲ್ಲಿ ಕುಖ್ಯಾತಿ ಘಳಿಸಿರುವ ನಟ ಕಂ ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಸದ್ಯ ಪೊಲೀಸರ ಬಂಧನದಲ್ಲಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಕಾರಣಕ್ಕೆ ಮುಂಬೈ ಪೊಲೀಸರು ಕಮಾಲ್ ಖಾನ್ ರನ್ನು ಬಂಧಿಸಿದ್ದಾರೆ. ದುಬೈಗೆ ತೆರಳಿದ್ದ ಕಮಾಲ್ ಖಾನ್ ರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಮಧ್ಯೆ […]Read More
