ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ನೋಡಿ ಭೂತಾರಾಧನೆಯ ಕುರಿತು ನಟ ಚೇತನ್ ಹೇಳಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ದೈವರಾಧಕ ಕುಮಾರ ಪಂಪದ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ಸೇವೆ ಮಾಡುವ ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ಇದೀಗ ನಟ ಚೇತನ್ ನೀಡಿರುವ ಹೇಳಿಕೆಯ ಕುರಿತು ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು. […]Read More
