• March 15, 2026

Tags : chiranjivi

ಚಿರಂಜೀವಿ ಎದುರು ‘ಲೈಗರ್’ ಸೋಲಿನ ನೋವು ಬಿಚ್ಚಿಟ್ಟ ಪುರಿ ಜಗನ್ನಾಥ್

ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಕಂಡ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೇಳ ಹೆಸರಿಲ್ಲದೆ ಸೈಲೆಂಟ್ ಆಗಿ ಬಿಟ್ಟಿತ್ತು. ಲೈಗರ್ ಚಿತ್ರದ ಬಳಿಕ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನಲ್ಲಿ ಜನ ಗಣ ಮನ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ ಅದು ಕೂಡ ನಿಂತು ಹೋಗಿದೆ. ಇದುವರೆಗೂ ಸೈಲೆಂಟ್ ಆಗಿಯೇ ಇದ್ದ ನಿರ್ದೇಶಕ ಪುರಿ ಜಗನ್ನಾಥ್ ಇದೇ ಮೊದಲ ಭಾರಿಗೆ ನೋವನ್ನು ಹೊರ ಹಾಕಿದ್ದಾರೆ. ಭಾರತೀಯ ಸಿನಿಮಾ ರಂಗದಲ್ಲೇ ಭಾರೀ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಲೈಗರ್. ಪುರಿ […]Read More

ಚಿರಂಜೀವಿ ಹುಟ್ಟುಹಬ್ಬಕ್ಕೆ ಗಾಡ್ ಫಾದರ್ ಗಿಫ್ಟ್: ಮೆಗಾಸ್ಟಾರ್ ಜೊತೆ ಸೂಪರ್ ಸ್ಟಾರ್ ಎಂಟ್ರಿ

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಇಂದು 67ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಚಿರಂಜೀವಿಗೆ ಅಭಿಮಾನಿಗಳು, ಸಿನಿಮಾ ನಟ, ನಟಿಯರು, ರಾಜಕೀಯ ಗಣ್ಯರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೆಗಾಸ್ಟಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಗಾಡ್ ಫಾದರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸಕಸ್ಸ್ ಆಗಿತ್ತು. ಆದರೂ ಕೂಡ ಚಿರಂಜೀವಿಯ ಗಾಡ್ ಫಾದರ್ […]Read More

ಗಾಡ್ ಫಾದರ್ ನಲ್ಲಿ ನಟಿಸೋಕೆ ನನ್ನ ಬದಲು ಸಲ್ಮಾನ್ ಖಾನ್ ಗೆ ಅವಕಾಶ

ಆಚಾರ್ಯ ಸಿನಿಮಾದ ಸೋಲಿನಿಂದ ಕಂಗೆಟ್ಟಿರುವ ನಟ ಚಿರಂಜೀವಿ ಸೂಪರ್ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ. ಸದ್ಯ ಚಿರಂಜೀವಿ ಹಾಗೂ ಸಲ್ಮಾನ್ ಖಾನ್ ಕಾಂಬಿನೇಷನ್ ನಲ್ಲಿ ರೆಡಿಯಾಗ್ತಿರೋ ಗಾಡ್ ಫಾದರ್ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ನನಗೆ ಯಾಕೆ ಅವಕಾಶ ಕೊಡಲಿಲ್ಲ ಎಂದು ನಟ  ಅಮೀರ್ ಖಾನ್ ಚಿರಂಜೀವಿ ಅವರನ್ನ ಕೇಳಿದ್ದಾರೆ. ಅಮೀರ್ ಖಾನ್ ನಟನೆಯ ಬಹುನಿರೀಕ್ಷಿತ ಲಾಲ್ ಸಿಂಗ್ ಛಡ್ಡಾ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ತೆಲುಗಿನಲ್ಲಿ ಈ ಸಿನಿಮಾವನ್ನು ಚಿರಂಜೀವಿ ಪ್ರಸೆಂಡ್ ಮಾಡುತ್ತಿದ್ದಾರೆ. ಲಾಲ್ […]Read More

Phone icon
Call Now
Reach us!
WhatsApp icon
Chat Now