• June 15, 2026

Tags : chitradurga

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ: ತನಿಖೆಗೆ ಸಹಕರಿಸದೆ ಆಸ್ಪತ್ರೆ ಸುತ್ತಾಟ

ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಪೋಕ್ಸೋ ಕೇಸ್ ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶ್ರೀಗಳನ್ನು ವಿಚಾರಣೆಗೆ ಒಳಪಡಿಸಿದ್ದು ಶ್ರೀಮಗಳು ಮಾತ್ರ ವಿಚಾರಣೆಗೆ ಸಹಕರಿಸದೆ ಆರೋಗ್ಯದ ನೆಪದಲ್ಲಿ ಆಸ್ಪತ್ರೆ ಸುತ್ತಾಟ ನಡೆಸುತ್ತಿದ್ದಾರೆ. ಮುರುಘ ಶ್ರೀಗಳ ಮೇಲಿನ ಆರೋಪಿಗಳನ್ನು ತಳ್ಳಿ ಹಾಕಿರುವ ಶ್ರೀಗಳು,ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ. ಬೇಕೆಂದು ಈ ಪ್ರಕರಣದಲ್ಲಿ ನನನ್ನು ಸಿಲುಕಿಸಿದ್ದಾರೆ ಎಂದು ಶ್ರೀಗಳು ಆರೋಪಿಸಿದ್ದಾರೆ. ವಿಚಾರಣೆ ಮಧ್ಯೆದಲ್ಲೇ […]Read More

Phone icon
Call Now
Reach us!
WhatsApp icon
Chat Now