• March 14, 2026

Tags : cini journey

ಕನ್ನಡದ ಹಿರಿಯ ನಟ ಉಮೇಶ್ ಸಿನಿ ಪಯಣಕ್ಕೆ 62ರ ಸಂಭ್ರಮ: ವಾಣಿಜ್ಯ ಮಂಡಳಿಯಿಂದ

ರಂಗಭೂಮಿ ಹಾಗೂ ಚಲನಚಿತ್ರರಂಗದ ಹಿರಿಯ ಹಾಸ್ಯ ಕಲಾವಿದರಾದ ಎಂ.ಎಸ್.ಉಮೇಶ್ ಕಿರುತೆರೆಯಲ್ಲೂ ಜನಪ್ರಿಯರು. ನಾಟಕಗಳಲ್ಲಿ ಬಾಲ ಕಲಾವಿದರಾಗಿ ಅಭಿನಯಿಸುತ್ತಿದ್ದ ಉಮೇಶ್ ಚಲನಚಿತ್ರ ರಂಗಕ್ಕೆ ‘ಮಕ್ಕಳ ರಾಜ್ಯ’ ಚಿತ್ರದ ಮೂಲಕ ಅಡಿಯಿಟ್ಟರು. ಕನ್ನಡದ ಸುಮಾರು 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ವಿವಿಧ ಬಗೆಯ ಪಾತ್ರಗಳನ್ನು ಪೋಷಿಸಿರುವ ಉಮೇಶ್ ಹಾಸ್ಯ ನಟರಾಗಿ ಹೆಸರುವಾಸಿ. ಕಥಾಸಂಗಮದ ‘ಮುನಿತಾಯಿ’ಯಲ್ಲಿ ತಿಮ್ಮರಾಯಿ ಪಾತ್ರ ಅವರ ಕಲಾ ಪ್ರೌಢಿಮೆಯನ್ನು ಬೆಳಕಿಗೆ ತಂದಿತ್ತು. ಈ ಪಾತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ಮುತ್ತಿಟ್ಟಿರುವ ಉಮೇಶ್ ಕಲಾ ಪಯಣಕ್ಕೆ […]Read More

ಅನುಷ್ಕಾ ಶೆಟ್ಟಿ ಸಿನಿ ಜರ್ನಿಗೆ 17 ವರ್ಷ: ಕೇಕ್ ಕತ್ತರಿಸಿ ಸಂಭ್ರಮಿಸಿದ ನಟಿ

ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟು 17 ವರ್ಷ ಕಳೆದಿದೆ. ದಕ್ಷಿಣ ಭಾರತದ ಟಾಪ್ ನಟಿಯರಲ್ಲಿ ಒಬ್ಬರಾಗಿರುವ ಅನುಷ್ಕಾ ಶೆಟ್ಟಿ ವಿಭಿನ್ನ ಪಾತ್ರಗಳ ಮೂಲಕವೇ ಪ್ರೇಕ್ಷಕರ ಮನ ಗೆದ್ದ ನಟಿ. 17 ವರ್ಷಗಳ ಸಿನಿ ಪಯಣದ ಸಂಭ್ರಮವನ್ನು ಕೇಕ್ ಕಟ್ ಮಾಡುವ ರುದ್ರಮ್ಮದೇವಿ ಸಂಭ್ರಮಿಸಿದ್ದಾರೆ. ತೆಲುಗಿನ ಸೂಪರ್ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ಅನುಷ್ಕಾ ಶೆಟ್ಟಿ ಹಲವು ಬಗೆಯ ಪಾತ್ರಗಳ ಮೂಲಕವೇ ಅಭಿಮಾನಿಗಳ ಮನಸೂರೆಗೊಂಡ ನಾಯಕಿ. ತೆಲುಗಿನ ಜೊತೆ ತಮಿಳು ಚಿತ್ರರಂಗದಲ್ಲೂ ಮಿಂಚಿದ […]Read More

Phone icon
Call Now
Reach us!
WhatsApp icon
Chat Now