• January 1, 2026

Tags : coffe nadu chandu

ರಾಜಕೀಯಕ್ಕೆ ಸೇರಿ ಎಂದವರಿಗೆ ಖಡಕ್ ತಿರುಗೇಟು ಕೊಟ್ಟ ಕಾಫಿ ನಾಡು ಚಂದು: ವೈರಲ್

ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದು ಅವರ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿದೆ. ಸಾಕಷ್ಟು ಮಂದಿ ಅವರ ಬಳಿ ತೆರಳಿ ಬರ್ತಡೇ ವಿಶ್ ಮಾಡಿಸುತ್ತಿದ್ದಾರೆ. ಜೊತೆಗೆ ಹಲವು ಕಡೆಗಳಲ್ಲಿ ಕಾಫಿ ನಾಡು ಚಂದು ಅವರಿಗೆ ಸನ್ಮಾನ ಮಾಡಲಾಗುತ್ತಿದೆ. ಇದೀಗ ಚಂದು ರಾಜಕೀಯಕ್ಕೆ ಎಂಟ್ರಿಕೊಡಿ ಎಂದು ಕೆಲವರು ಸಲಹೆ ನೀಡುತ್ತಿದ್ದು ಅಂಥವರಿಗೆ ಚಂದು ತಿರುಗೇಟು ನೀಡಿದ್ದಾರೆ. ನಾನು ಪುನೀತ್ ಅಣ್ಣ, ಶಿವಣ್ಣನ ಅಭಿಮಾನಿ ಎನ್ನುತ್ತಲೇ ಬರ್ತಡೇ ಹಾಡು ಹಾಡಿ ಸಖತ್ ಫೇಮಸ್ ಆದ ಬಂದು […]Read More

ಅನುಶ್ರೀ ಕೈಯಿಂದ ದುಬಾರಿ ಉಡುಗೊರೆ ಪಡೆದ ಕಾಫಿ ನಾಡು ಚಂದು

ತಮ್ಮದೇ ಶೈಲಿಯಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದುಗೆ ದುಬಾರಿ ಉಡುಗೊರೆಯೊಂದು ಸಿಕ್ಕಿದೆ. ಜೀ ಕನ್ನಡದ ರಿಯಾಲಿಟಿ ಶೋಗೆ ಅತಿಥಿಯಾಗಿ ಬಂದಿದ್ದ ಕಾಫಿ ನಾಡು ಚಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಖುಷಿ ಪಟ್ಟಿದ್ದಾರೆ.  ಬಳಿಕ ಕಾಫಿ ನಾಡು ಚಂದುಗೆ ಅನುಶ್ರೀ ಉಡುಗೊರೆಯೊಂದನ್ನು ನೀಡಿದ್ದಾರೆ. ಕಾಫಿ ನಾಡು ಚಂದು ಅವರಿಗೆ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಬೇಕು ಎಂಬುದು ಬಹುದಿನಗಳ ಕನಸಾಗಿತ್ತು.ಇದೀಗ ಅದು ಡಿಕೆಡಿ ವೇದಿಕೆಯಲ್ಲಿ ನೆರವೇರಿದೆ. ಡಿಕೆಡಿ […]Read More

ಬಿಗ್ ಬಾಸ್ ಮನೆಗೆ ಎಂಟ್ರಿಕೊಡೋಕೆ ಕಾಫಿ ನಾಡು ಚಂದು ನಾನಾ ಕಸರತ್ತು: ವೈಲ್ಡ್

ನಾನು ಶಿವಣ್ಣ, ಪುನೀತ್ ಅಣ್ಣನ ಅಭಿಮಾನಿ ಎಂದು ಹೇಳುತ್ತ ಬರ್ತಡೇ ವಿಶ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿರುವ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಹೋಗ್ಬೇಕು ಅನ್ನೋದು ಸಾಕಷ್ಟು ಮಂದಿಯ ಅಭಿಪ್ರಾಯವಾಗಿತ್ತು. ಆದರೆ ಬಿಗ್ ಬಾಸ್ ಮನೆಗೆ ಈಗಾಗ್ಲೆ 16 ಸ್ಪರ್ಧಿಗಳು ಎಂಟ್ರಿಕೊಟ್ಟಿದ್ದಾಗಿ. ಚಂದು  ಬಿಗ್ ಬಾಸ್ ಮನೆಯೊಳಗೆ ಹೋಗದೆ ಇದ್ದಿದ್ದಕ್ಕೆ ಅಭಿಮಾನಿಗಳ ಬೇಸರ ವ್ಯಕ್ತಪಡಿಸಿದ್ರು. ಆದ್ರೆ ಚಂದ್ರು ಮಾತ್ರ ಸುಮ್ಮನ್ನೆ ಕೂತಿಲ್ಲ. ದೊಡ್ಮನೆ ಒಳಗೆ ಹೋಗಲು ಹೊಸ ಕಸರತ್ತು ಶುರು ಮಾಡಿದ್ದಾರೆ. ನನಗೆ […]Read More

ಬಿಗ್ ಬಾಸ್ ಗಿಲ್ಲ ಕಾಫಿ ನಾಡು ಚಂದು ಎಂಟ್ರಿ: ಅಸಮಧಾನ ಹೊರ ಹಾಕಿದ

ಬಿಗ್ ಬಾಸ್ ಕನ್ನಡ ಒಟಿಟಿ ಆಗಸ್ಟ್ 6ರಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. 16 ಮಂದಿ ದೊಡ್ಮನೆಗೆ ಎಂಟ್ರಿಕೊಟ್ಟಿದ್ದು ಈಗಾಗ್ಲೆ ಆಟ ಶುರುವಾಗಿದೆ. ಆದರೆ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡದೇ ಇರೋದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ತರಿಸಿದೆ. ನಾನು ಪುನೀತ್ ಶಿವಣ್ಣ ಅಭಿಮಾನಿ. ಕಾಫಿ ನಾಡು ಚಂದು ಎಂದು ಹೇಳುತ್ತಾ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಸ್ಟೈಲ್ ನಲ್ಲಿ ಹುಟ್ಟುಹಬ್ಬದ ಶುಭ ಹಾರೈಸುತ್ತಿದ್ದ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿಕೊಡಬೇಕು ಅನ್ನೋದು […]Read More

Phone icon
Call Now
Reach us!
WhatsApp icon
Chat Now