• February 10, 2026

Tags : come back

ಕಂಬ್ಯಾಕ್ ಮಾಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ವಿಜಯ್ ದೇವರಕೊಂಡ

ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದಿದ್ದ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಂಡಿತ್ತು. ಆ ಬಳಿಕ ವಿಜಯ್ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನ ಜನ ಗಣ ಮನ ಸಿನಿಮಾ ಕೂಡ ಆರಂಭಕ್ಕೆ ಮೊದಲೇ ಅಂತ್ಯಕಂಡಿತ್ತು. ಲೈಗರ್ ಸೋಲಿನ ಬಳಿಕ ಇದೇ ಮೊದಲ ಭಾರಿಗೆ ವಿಜಯ್ ದೇವರಕೊಂಡ ಪ್ರತಿಕ್ರಿಯೆ ನೀಡಿದ್ದಾರೆ. ಲೈಗರ್ ಸಿನಿಮಾದ ಸೋಲಿನ ಬಳಿಕ ಸಾಕಷ್ಟು ವಿಜಯ್ ದೇವರಕೊಂಡ ಅವರಿಗೆ ಕಂಬ್ಯಾಕ್ ಮಾಡಿ ಎನ್ನುತ್ತಿದ್ದಾರೆ. ಯಾವುದೇ ಗಾಡ್ ಫಾದರ್ […]Read More

ಡಾಲಿ ಧನಂಜಯ್ ಚಿತ್ರದ ಮೂಲಕ ನಟಿ ರಮ್ಯಾ ಕಂಬ್ಯಾಕ್

ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ಮೋಹಕ ತಾರೆ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದರೆ. ಜೊತೆಗೆ ತಮ್ಮದೆ ಪ್ರೊಡಕ್ಷನ್ ಹೌಸ್ ನಲ್ಲಿ ಆರಂಭವಾಗಲಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವುದಾಗಿ ಹೇಳಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು. ಆದರೆ ಇದೀಗ ರಮ್ಯಾ ಜಾಗಕ್ಕೆ ಮತ್ತೊಬ್ಬ ಎಂಟ್ರಿಯಾಗಿದೆ. ರಮ್ಯಾ ಕಂಬ್ಯಾಕ್ ಸುದ್ದಿ ಕೇಳಿ ಖುಷಿಯಾಗಿದ್ದ ಅಭಿಮಾನಿಗಳು ರಮ್ಯಾ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಕೇಳಿ ಬೇಸರಗೊಂಡಿದ್ದರು. ಆದರೆ ಇದೀಗ […]Read More

ಮುಂದಿನ ದಿನಗಳಲ್ಲಿ ಸುದೀಪ್ ಜೊತೆ ಸಿನಿಮಾ ಮಾಡಬಹುದು: ನಟಿ ರಮ್ಯಾ

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ಬೆಸ್ಟ್ ಪೇರ್ ಅನಿಸಿಕೊಂಡವ್ರು ಕಿಚ್ಚ ಸುದೀಪ್ ಹಾಗೂ ಮೋಹಕ ತಾರೆ ರಮ್ಯಾ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಸಾಕಷ್ಟು ಸಿನಿಮಾಗಳು ತೆರೆಕಂಡಿವೆ. ಅವುಗಳಲ್ಲಿ 2008ರಲ್ಲಿ ರಿಲೀಸ್ ಆದ ಮುಸ್ಸಂಜೆ ಮಾತು ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಜೋಡಿಯನ್ನು ಮತ್ತೆ ತೆರೆ ಮೇಲೆ ನೋಡ್ಬೇಕು ಅನ್ನೋದು ಲಕ್ಷಾಂತರ ಅಭಿಮಾನಿಗಳ ಆಸೆ. ಆ ಆಸೆ ಇಡೇರುವ ಸುಳಿವನ್ನು ಸ್ವತಃ ನಟಿ ರಮ್ಯಾ ನೀಡಿದ್ದಾರೆ. 2004ರಲ್ಲಿ ತೆರೆಕಂಡ ರಂಗ ಎಸ್ ಎಸ್ ಎಲ್ ಸಿ ಸಿನಿಮಾದ […]Read More

Phone icon
Call Now
Reach us!
WhatsApp icon
Chat Now