• January 2, 2026

Tags : comedian

ರಾಜು ಶ್ರೀವಾಸ್ತವ ನಿಧನದ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ಕಾಮಿಡಿಯನ್ ರೋಹನ್ ಜೋಶಿ

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಹಲವು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾತ್ಸವ್ ಬುಧವಾರ ನಿಧನರಾಗಿದ್ದಾರೆ. ರಾಜು ಶ್ರೀವಾತ್ಸವ್ ನಿಧನಕ್ಕೆ ಚಿತ್ರರಂಗ, ರಾಜಕೀಯ ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದದಾರೆ. ಆದರೆ ಮತ್ತೋರ್ವ ಕಾಮಿಡಿಯನ್ ರೋಹನ್ ಜೋಶಿ ಮಾತ್ರ ರಾಜು ಶ್ರೀವಾಸ್ತವ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಸ್ಟ್ಯಾಂಡಪ್​ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಸಾಕಷ್ಟು ಖ್ಯಾತಿ ಘಳಿಸಿದ್ದರು. ಅವರ ಸಡನ್ ನಿಧನದಿಂದ ಅಭಿಮಾನಿಗಳು ದುಃಖಿತರಾಗಿದ್ದಾರೆ. […]Read More

ಆರೋಗ್ಯ ಚೇತರಿಕೆಗೆ ಹೋರಾಡಿದ ನನ್ನ ಗಂಡ ನಿಜವಾದ ಹೋರಾಟಗಾರ: ರಾಜು ಶ್ರೀವಾತ್ಸವ್ ಪತ್ನಿ

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಕಾಮಿಡಿ ನಟ ರಾಜು ಶ್ರೀವತ್ಸವ್ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವೈದ್ಯರು ರಾಜು ಅವರ ಆರೋಗ್ಯ ಚೇತರಿಕೆಗೆ ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಏಕಾಏಕಿ ರಾಜು ಅವರಿಗೆ ಜ್ವರ ಕಾಣಿಸಿಕೊಂಡು ಕೊನೆಯುಸಿರೆಳೆದಿದ್ದಾರೆ. ಪತಿಯ ನಿಧನದ ಬಳಿಕ ಮಾಧ್ಯಮಗಳೊಂದಿ ಮಾತನಾಡಿದ ರಾಜು ಶ್ರೀವಾತ್ಸವ್ ಪತ್ನಿ ಶಿಖಾ, ಕೊನೆಯ ದಿನಗಳಲ್ಲಿ ಆರೋಗ್ಯ ಸುಧಾರಿಸಲು ಸಾಕಷ್ಟು ಹೋರಾಡಿದ್ದರು. 41 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅವರ […]Read More

ಕೋಮಾದಲ್ಲಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ನಿಧನ: ಕಂಬನಿ ಮಿಡಿದ ಚಿತ್ರರಂಗ

ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೋಮಾದಲ್ಲಿ ದ್ದ ರಾಜು ಶ್ರೀವತ್ಸವ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಗಸ್ಟ್ 10ರಂದು ರಾಜು ಶ್ರೀವತ್ಸವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಅವರು ಕೋಮದಿಂದ ಹೊರ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, […]Read More

ತಂದೆಯ ಆರೋಗ್ಯ ಸ್ಥಿರವಾಗಿದೆ, ವದಂತಿ ಹಬ್ಬಿಸಬೇಡಿ: ನಟ ರಾಜು ಶ್ರೀವಾತ್ಸವ್ ಪುತ್ರಿ ಅಂತರ

ನವದೆಹಲಿ: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಾಘಾತಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ್ ಸ್ಥಿತಿ ಗಂಭೀರವಾಗಿದೆ. ರಾಜು ಶ್ರೀವಾಸ್ತವ್ ಯಾವುದೇ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ,  ಈಗಾಗಲೇ ಕೋಮಗೆ ತೆರಳಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ರಾಜು ಆರೋಗ್ಯದ ಕುರಿತು ರಾಜು ಪುತ್ರಿ ಅಂತರಾ ಶ್ರೀವಾಸ್ತವ್ ಸ್ಪಷ್ಟನೆ ನೀಡಿದ್ದಾರೆ. ತಂದೆಯ ಆರೋಗ್ಯ ಸ್ಥಿರವಾಗಿದೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ತಂದೆಯ ಆರೋಗ್ಯದ ಕುರಿತು ಯಾವುದೇ ರೀತಿಯ […]Read More

Phone icon
Call Now
Reach us!
WhatsApp icon
Chat Now