ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿದೆ. ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ದಕ್ಷಿಣ ದೆಹಲಿಯಲ್ಲಿರುವ ಜಿಮ್ ಒಂದರಲ್ಲಿ ರಾಜು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಹೃದಘಾತವಾಗಿದ್ದು ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ರಾಜು ಆರೋಗ್ಯ ಸುಧಾರಿಸುತ್ತಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಸಾಕಷ್ಟು ನಟರಿಗೆ ಹೃದಯಾಘಾತವಾಗುತ್ತಿದೆ. ಇದು ಅಭಿಮಾನಿಗಳ […]Read More
