ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ – ಹಾಡುಗಳ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಮ್ಮ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಶಿವರಾಜಕುಮಾರ್ ಅಭಿನಯದ “ಯುವರಾಜ” ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. ಖ್ಯಾತ ನಿರ್ದೇಶಕ ಪೂರಿ […]Read More
