• February 10, 2026

Tags : covid 19

ನಟಿ ಅನುಪಮಾ ಪರಮೇಶ್ವರನ್ ಗೆ ಕೊರೋನಾ ಪಾಸಿಟಿವ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಹೃದಯ ಗೆದ್ದ ನಟಿ ಅನುಪಮಾ ಪರಮೇಶ್ವರನ್ ಗೆ ಕೊರೋನಾ ಸೋಂಕು ಧೃಢಪಟ್ಟಿದೆ. ಈ ವಿಷಯವನ್ನು ಸ್ವತಃ ಅನುಪಮಾ ಪರಮೇಶ್ವರನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ತಮ್ಮ ಸಂಪರ್ಕಕ್ಕೆ ಬಂದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡುವಂತೆ ಸೂಚಿಸಿದ್ದಾರೆ. ಕಾರ್ತಿಕೇಯ 2 ಸಿನಿಮಾದ ಯಶಸ್ಸಿನಲ್ಲಿರುವ ಅನುಮಪ ಅವರಿಗೆ ಜ್ವರ ಹಾಗೂ ಶೀತಾ ಕಾಣಿಸಿಕೊಂಡಿದೆ. ಈ ವೇಳೆ ಟೆಸ್ಟ್ ಗೆ ಒಳಗಾಗಿದ್ದು ಕೊರೋನಾ ಇರುವುದು ಧೃಢಪಟ್ಟಿದೆ. ಸತತ ಸೋಲುಗಳಿಂದ […]Read More

ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿ ಕೋವಿಡ್ ಸೋಂಕು

ಬಾಲಿವುಡ್ ನ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿ ಕೋವಿಡ್ ಸೋಂಕು ದೃಡಪಟ್ಟಿದೆ. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹೇಳಿಕೊಂಡಿದ್ದು ಇತ್ತೀಚೆಗೆ ತಮ್ಮನ್ನು ಭೇಟಿಯಾದವರಿಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸೂಚಿಸಿದ್ದಾರೆ. ಬಿಗ್ ಬಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ತಮ್ಮ ದಿನ ನಿತ್ಯದ ಆಗು ಹೋಗುಗಳು ಹಾಗೂ ಸಿನಿಮಾದ ಕುರಿತು ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಕೋವಿಡ್ ಸೋಂಕು ತಗುಲಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. […]Read More

Phone icon
Call Now
Reach us!
WhatsApp icon
Chat Now