• February 10, 2026

Tags : cricket

ಮುಂಬೈನ ಬೀದಿಗಳಲ್ಲಿ ಯುವಕರ ಜೊತೆ ಕ್ರಿಕೆಟ್ ಆಡಿದ ಎಬಿಡಿ

ಮುಂಬೈ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಮುಂಬೈನ ಗಲ್ಲಿಯಲ್ಲಿ ಸ್ಥಳೀಯ ಯುವಕರೊಂದಿಗೆ ಕ್ರಿಕೆಟ್ ಆಡಿರುವ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ಕೆಲ ದಿನಗಳಿಂದ ಎಬಿ ಡಿವಿಲಿಯರ್ಸ್ ಸಖತ್ ಸದ್ದು ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ 2023ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಬೆಂಗಳೂರಿಗೆ ಆಗಮಿಸಿದ್ದ ಎಬಿಡಿ ಫ್ರಾಂಚೈಸ್ ಜೊತೆ ಕಾಣಿಸಿಕೊಂಡಿದ್ದರು. ಜೊತೆಗೆ ಕಾಂತಾರ ಚಿತ್ರದ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದು ಈ ವೇಳೆ ಇವರಿಬ್ಬರು ಕಾಂತಾರ […]Read More

ಮಹಾರಾಜ ಎಲ್ಲಿದ್ದರು ಮಹಾರಾಜನೇ: ಕೋಹ್ಲಿಯನ್ನು ಕೊಂಡಾಡಿದ ಸುದೀಪ್

ಮೆಲ್ಬೋರ್ನ್ ನಲ್ಲಿ ಪಾಕಿಸ್ಥಾನ ವಿರುದ್ದ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಅಭೂತ ಪೂರ್ವ ಗೆಲುವು ಸಾಧಿಸಿದೆ. ಗೆಲುವು ಸಾಧಿಸುತ್ತಿದ್ದಂತೆ ದೇಶದ ವಿವಿಧೆಡೆ ಬೈಕ್ ರ್ಯಾಲಿ, ಭಾರತದ ರಾಷ್ಟ್ರ ಧ್ವಜಗಳನ್ನು ಹಿಡಿದು ಕೊಹ್ಲಿ ಇಸ್ ಕಿಂಗ್ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ನಟ ಕಿಚ್ಚ ಸುದೀಪ್ ಕೂಡ ಪಂದ್ಯ ವೀಕ್ಷಿಸಿ ಕೋಹ್ಲಿಯನ್ನು ಕೊಂಡಾಡಿದ್ದಾರೆ. ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಟಿ೨೦ ವಿಶ್ವ ಕಪ್‌ ಪಂದ್ಯವನ್ನು ವೀಕ್ಷಿಸಲು ಪತ್ನಿ ಪ್ರಿಯಾ ಜೊತೆ […]Read More

T20 ವಿಶ್ವಕಪ್ ನಿಂದ ಬುಮ್ರಾ ಔಟ್: ಹೇಳಿಕೆ ಬಿಡುಗಡೆ ಮಾಡಿದ BCCI

ನವದೆಹಲಿ: 2022ರ ಐಸಿಸಿ ಟಿ20 ವಿಶ್ವಕಪ್ ನಿಂದ ಟೀಂ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಈ ಮೂಲಕ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ಕಳೆದ ಕೆಲವು ದಿನಗಳಿಂದ ಈ ಕುರಿತು ಸುದ್ದಿ ಹರಿದಾಡುತ್ತಿದ್ದು ಇದೀಗ ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದೆ. ಜಸ್ಪ್ರೀತ್ ಬುಮ್ರಾ ಹೊರಗುಳಿದಿರುವ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ, “ಬಿಸಿಸಿಐ ವೈದ್ಯಕೀಯ ತಂಡವು ಸಮಾಲೋಚಿಸಿ ನಿರ್ಧಾರ […]Read More

ನೀರನ್ನು ಮಿತವಾಗಿ ಬಳಸಲು ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ

ಹರಾರೆ: ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನೀರನ್ನು ಮಿತವಾಗಿ ಬಳಸಲು ಸೂಚನೆ ನೀಡಿದೆ. ಮೂರು ಏಕದಿನ ಪಂದ್ಯ ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ನಡೆಯಲಿದೆ. ಈಗಾಗಲೇ ಟೀಂ ಇಂಡಿಯಾ ಆಟಗಾರರು ಹೋಟೆಲ್ ನಲ್ಲಿ ತಂಗಿದ್ದಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಅತಿಯಾಗಿದೆ. ಕಳೆದ ಒಂದು ವರ್ಷದಿಂದ ಹರಾರೆಯಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅಲ್ಲಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ನೀರನ್ನು ಮಿತವಾಗಿ ಬಳಸಿ ಹೆಚ್ಚು ನೀರು […]Read More

ಲೆಂಡ್ಲ್ ಸಿಮನ್ಸ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ವೆಸ್ಟ್ ಇಂಡೀಸ್‌ನ ಆರಂಭಿಕ ಆಟಗಾರ ಲೆಂಡ್ಲ್ ಸಿಮನ್ಸ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ. 37ರ ಹರೆಯದ ಕ್ರಿಕೆಟಿಗ ಟ್ವಿಟರ್‌ನಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆRead More

Phone icon
Call Now
Reach us!
WhatsApp icon
Chat Now