• January 1, 2026

Tags : current

ಗ್ರಾಹಕರಿಗೆ ಕರೆಂಟ್ ಶಾಕ್: ಮುಂದಿನ ತಿಂಗಳಿನಿಂದ 43 ಪೈಸೆ ಏರಿಕೆ

ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಪ್ರತಿಯೊಂದು ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಇದರಿಂದ ಸಾರ್ವಜನಿಕರು ಕೊಂಚ ಚೇತರಿಸಿಕೊಳ್ಳುತ್ತಿದ್ದು ಈ ಮಧ್ಯೆ ಮತ್ತೆ ಕರೆಂಟ್ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಕರೆಂಟ್ ಶಾಕ್ ನೀಡಿದೆ. ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಇಂಧನ ಹೊಂದಾಣಿಕೆ ಶುಲ್ಕ ಸರಿದೂಗಿಸಲು ಮುಂದಿನ ಆರು ತಿಂಗಳ ಅವಧಿಗೆ 43 […]Read More

Phone icon
Call Now
Reach us!
WhatsApp icon
Chat Now