ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ಸಾಕಷ್ಟು ಮಂದಿ ಮತ್ತೆ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ಹೊಸ ಹೊಸ ಕಲಾವಿದರಿಗೆ ಆಫರ್ ಹೆಚ್ಚುತ್ತಿದ್ದು ಚಿತ್ರರಂಗದಿಂದ ಕೊಂಚ ಮಟ್ಟಿಗೆ ದೂರವಾಗಿದ್ದ ಸ್ಟಾರ್ ನಟರಿಗೂ ಕೆಜಿಎಫ್ ಸಿನಿಮಾ ಮರು ಜೀವ ನೀಡಿದೆ. ಸದ್ಯ ಕೆಜಿಎಫ್ ಚಿತ್ರದಲ್ಲಿ ಅಧಿರನ ಪಾತ್ರ ಮಾಡಿದ್ದ ಸಂಜಯ್ ದತ್ ಗೆ ಕೆಜಿಎಫ್ ಚಾಪ್ಟರ್ 2 ಬಳಿಕ ಹಲವು ಆಫರ್ ಗಳು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ಖ್ಯಾತ ನಟರಲ್ಲಿ ನಟ […]Read More
