• February 10, 2026

Tags : dali dhananjay

‘ಉತ್ತರಕಾಂಡ’ ಚಿತ್ರದ ಮುಹೂರ್ತದಲ್ಲಿ ಮಿಂಚಿದ ರಮ್ಯಾ, ಡಾಲಿ

ಸ್ಯಾಂಡಲ್ ವುಡ್ ನ ಮೋಹಕ ತಾರೆ ಅಭಿಮಾನಿಗಳಿತೆ ಮತ್ತೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವ ಸುದ್ದಿ ನೀಡಿದ್ದ ರಮ್ಯಾ ಬಳಿಕ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಇದೀಗ ರಮ್ಯಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದ ಮೂಲಕ ರಮ್ಯಾ ಕಂಬ್ಯಾನ್ ಆಗುವ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ರಮ್ಯಾ […]Read More

ಡಾಲಿ ಧನಂಜಯ್ ಚಿತ್ರದ ಮೂಲಕ ನಟಿ ರಮ್ಯಾ ಕಂಬ್ಯಾಕ್

ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ಮೋಹಕ ತಾರೆ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದರೆ. ಜೊತೆಗೆ ತಮ್ಮದೆ ಪ್ರೊಡಕ್ಷನ್ ಹೌಸ್ ನಲ್ಲಿ ಆರಂಭವಾಗಲಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವುದಾಗಿ ಹೇಳಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು. ಆದರೆ ಇದೀಗ ರಮ್ಯಾ ಜಾಗಕ್ಕೆ ಮತ್ತೊಬ್ಬ ಎಂಟ್ರಿಯಾಗಿದೆ. ರಮ್ಯಾ ಕಂಬ್ಯಾಕ್ ಸುದ್ದಿ ಕೇಳಿ ಖುಷಿಯಾಗಿದ್ದ ಅಭಿಮಾನಿಗಳು ರಮ್ಯಾ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಕೇಳಿ ಬೇಸರಗೊಂಡಿದ್ದರು. ಆದರೆ ಇದೀಗ […]Read More

ಯಾವುದೇ ಕಾರಣಕ್ಕೂ ಚಿತ್ರದ ದೃಶ್ಯಗಳನ್ನು ತೆಗೆದು ಹಾಕಲ್ಲ: ಹೆಡ್ ಬುಷ್ ಚಿತ್ರತಂಡ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಗಾಂಧಿನಗರದಲ್ಲಿ ಪರ , ವಿರೋಧದ ಚರ್ಚೆಗಳು ಆರಂಭ ವಾಗಿದೆ. ಚಿತ್ರದಲ್ಲಿನ ದೃಶ್ಯಕ್ಕೆ ಕತ್ತರಿ ಪ್ರಯೋಗಿಸಬೇಕು ಎಂಬ ಮಾತುಗಳು ಕೇಳಿ ಬರ್ತಿದೆ. ಆದರೆ ಚಿತ್ರತಂಡ ಯಾವುದೇ ಕಾರಣಕ್ಕೆ ಚಿತ್ರದಲ್ಲಿನ ದೃಶ್ಯಗಳನ್ನು ಕತ್ತರಿಸುವುದಿಲ್ಲ ಎಂದಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಯಾವುದೇ ರೀತಿಯ ಅವಮಾನ ಮಾಡಿಲ್ಲ ಎಂದು ನಟ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು […]Read More

ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ: ಡಾಲಿ ಕಟೌಟ್ ಗೆ ಚಪ್ಪಲಿ ಹಾರ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೆಡ್ ಬುಷ್ ಚಿತ್ರತಂಡ ಹಿಂದೂ ಧರ್ಮಕ್ಕೆ ಅವಮಾನ ಮಾಡಿದೆ ಎಂದು ಬಜರಂಗ ದಳದ ಕಾರ್ಯಕರ್ತರು ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಿಲ್ಲ ಎಂದು ಧನಂಜಯ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿನ್ನೆ ಚಿತ್ರತಂಡದ ಜೊತೆ ಪತ್ರಿಕಾಗೋಷ್ಠಿ ನಡೆಸಿ ಕ್ಷಮೆ ಕೋರಿದ್ದಾರೆ. ಆರೂ […]Read More

‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ, ಕರಗಗೆ ಅವಮಾನ ಆರೋಪ: ಕ್ಷಮೆ ಕೇಳಿದ ಚಿತ್ರತಂಡ

ಇತ್ತೀಚೆಗಷ್ಟೇ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿದೆ. ಚಿತ್ರ ರಿಲೀಸ್ ಆದ ಕೆಲ ದಿನಗಳಲ್ಲೇ ಚಿತ್ರಕ್ಕೆ ವಿವಾದ ಸುತ್ತಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಜೊತೆಗೆ ಈ ಬಗ್ಗೆ ದೂರು ಕೂಡ ದಾಖಲಾಗಿತ್ತು. ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಿಲ್ಲ. ನಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ ಎಂದು ಡಾಲಿ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು ನಿಂತಿರಲಿಲ್ಲ. ಚಿತ್ರವನ್ನು ಬಾಯ್ […]Read More

‘ಹೆಡ್ ಬುಷ್’ ಚಿತ್ರದಲ್ಲಿ ಧನಂಜಯ್ ಬದಲು ಆ ಸ್ಟಾರ್ ನಟ ನಟಿಸಬೇಕಿತ್ತು

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ಧನಂಜಯ್ ನಟನೆಯ ಜೊತೆಗೆ ನಿರ್ಮಾಣದ ಜವಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ಚಿತ್ರವನ್ನು ಆದಷ್ಟು ಜನರಿಗೆ ರೀಚ್ ಮಾಡಿಸುವ ಜವಬ್ದಾರಿ ಧನಂಜಯ್ ಮೇಲಿದೆ. ಹೆಡ್ ಬುಷ್ ಬೆಂಗಳೂರು ಡಾನ್ ಜಯರಾಜ್ ಕುರಿತಾದ ಸಿನಿಮಾವಾಗಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಡಾಲಿ  ರೆಟ್ರೋ ಲುಕ್ ನಲ್ಲಿ ಪ್ರಚಾರ ಕಾರ್ಯದಲ್ಲಿ […]Read More

ಡಾಲಿ ಧನಂಜಯ್ ನಟನೆಯ 25ನೇ ಚಿತ್ರ ‘ಹೊಯ್ಸಳ’ ರಿಲೀಸ್ ಡೇಟ್ ಫಿಕ್ಸ್

ಸ್ಯಾಂಡಲ್ ವುಡ್ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ.ತಮ್ಮ ಅದ್ಭುತ ನಟನೆಯಿಂದಲೇ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಡಾಲಿ ಧನಂಜಯ್ ಹೆಸರು ಮಾಡಿದ್ದು ಅಭಿಮಾನಿಗಳು ಧನಂಜಯ್ ನಟನೆಯ ಸಿನಿಮಾಗಾಗಿ ಕಾದು ಕೂತಿದ್ದಾರೆ. ಸದ್ಯ ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು ಸಿನಿಮಾ ಸೆಟ್ ನಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಧನಂಜಯ್ ನಟನೆಯ 25ನೇ ಚಿತ್ರ ಹೋಯ್ಸಳದಲ್ಲಿ ಧನಂಜಯ್ ಪೊಲೀಸ್ […]Read More

ರಿಯಲ್ ಲೈಫ್ ನಲ್ಲಿ ಮದುವೆಯಾಗಬೇಕಿದ್ದ ಅದಿತಿ ಪ್ರಭುದೇವ, ಡಾಲಿ ಧನಂಜಯ್: ಇಬ್ಬರು ಒಂದಾಗೋದನ್ನು

ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಕೆಲ ವರ್ಷಗಳ ಬಳಿಕ ಮದುವೆಯಾಗಲು ನಿರ್ಧರಿಸಿದ್ದಾರೆ. ಈ ಮಧ್ಯೆ ನಟ ಜಗ್ಗೇಶ್ ಇಂಟ್ರಸ್ಟಿಂಗ್ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಎಲ್ಲ ಅಂದುಕೊಂಡತೆ ಆಗಿದ್ದಿದ್ದರೆ ಅದಿತಿ ಪ್ರಭುದೇವ್ ಹಾಗೂ ಡಾಲಿ ಧನಂಜಯ್ ಮದುವೆಯಾಗ ಬೇಕಿತ್ತು ಎಂದು ಹೇಳಿ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದಿದ್ದರೆ ರಿಯಲ್ ಲೈಫ್ ನಲ್ಲಿ ಅದಿತಿ ಪ್ರಭುದೇವ ಹಾಗೂ ಡಾಲಿ ಧನಂಜಯ್ ಮಗುವೆ ಆಗಬೇಕಿತ್ತು. ಅದಕ್ಕಾಗಿ ಪೂರ್ವ ತಯಾರಿ ಕೂಡ ನಡೆದಿತ್ತು. ಇಬ್ಬರನ್ನು ಒಂದು […]Read More

ಅಕ್ಷಿತ್ ಶಶಿಕುಮಾರ್ ಸಿನಿಮಾಗೆ ಸಾಥ್ ನೀಡಿದ ಡಾಲಿ ಧನಂಜಯ್

ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ನಟನೆಯ ಖೆಯೊಸ್ ಸಿನಿಮಾಗೆ ನಟ ಡಾಲಿ ಧನಂಜಯ್ ಸಾಥ್ ನೀಡಿದ್ದಾರೆ. ಖೆಯೊಸ್ ಸಿನಿಮಾದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿದೆ. ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಧನಂಜಯ್ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈಗಾಗ್ಲೆ ಅಕ್ಷಿತ್ ಶಶಿಕುಮಾರ್ ಓ ಮೈ ಲವ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದಾರೆ, ಸದ್ಯ ಬಿಡುಗಡೆ ಆಗಿರುವ ಖೆಯೊಸ್ ಸಿನಿಮಾದ ಪೋಸ್ಟರ್ ನಲ್ಲಿ ಅಕ್ಷಿತ್ ಸಖತ್ ರಗಡ್ ಲುಕ್ […]Read More

ಡಾಲಿ ಬ್ಯಾನರ್ ನಿಂದ ವರ್ಷಕ್ಕೆ ಎರಡು ಸಿನಿಮಾ ಘೋಷಿಸಿದ ಧನಂಜಯ್

ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಇಂದು 36ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪುನೀತ್ ನಿಧನದ ಹಿನ್ನೆಲೆಯಲ್ಲಿ ಈ ವರ್ಷದ ಹುಟ್ಟುಹಬ್ಬಕ್ಕೆ ಧನಂಜಯ್ ಬ್ರೇಕ್ ಹಾಕಿದ್ರು. ಆದರೂ ಅವರ ಅಭಿಮಾನಿಗಳು ಬರ್ತಡೇ ಸೆಲೆಬ್ರೇಟ್ ಮಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಧನಂಜಯ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಕಾಲೇಜು ವಿದ್ಯಾಬ್ಯಾಸ ಮುಗಿಸಿದ ಧನಂಜಯ್ ಗೆ ಕೈತುಂಬಾ ಸಂಬಳ ಸಿಗುವ ಉದ್ಯೋಗ ಸಿಕ್ಕಿತ್ತು. ಆದರೆ ಅದನ್ನು ನಿರಾಕರಿಸಿದ ಧನಂಜಯ್ ಮೈಸೂರಿನ ರಂಗಾಯಣ ಸೇರಿ ನಟನೆಯನ್ನು ಕರಗತ ಮಾಡಿಕೊಂಡರು. 2013ರಲ್ಲಿ […]Read More

Phone icon
Call Now
Reach us!
WhatsApp icon
Chat Now