ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕಾಂತಾರ 300 ಕೋಟಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಆದರೆ ಚಿತ್ರದ ಕೊನೆಯಲ್ಲಿ ಬರುವ ವರಹಾ ರೂಪಂ ಹಾಡನ್ನು ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ಕುರಿತು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ […]Read More
