ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ನಾಡು, ನುಡಿಗೆ ತಮ್ಮದೇ ಆದ ಕೊಡುಗೆ ನೀಡಿದವರಿಗೆ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಒಟ್ಟು 67 ಮಂದಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಹಿರಿಯ ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ಅವಿನಾಶ್ ಅವರಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಸಿನಿಮಾ ರಂಗದಲ್ಲಿನ ಸೇವೆಯನ್ನು ಪರಿಗಣಿಸಿ ಅವಿನಾಶ್ ಮತ್ತು ದತ್ತಣ್ಣ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇನ್ನೂ ಕಿರುತೆರೆ ವಿಭಾಗದಲ್ಲಿ ಸಿಹಿ ಕಹಿ ಚಂದ್ರು ಅವರಗೆ ಪ್ರಶಸ್ತಿ ನೀಡಲಾಗುತ್ತಿದೆ. ದತ್ತಣ್ಣ ಎಂಬ ಹೆಸರಿನೊಂದಿಗೆ ಖ್ಯಾತಿ ಪಡೆದಿರುವ ದತ್ತಾತ್ತೇಯ ಅವರು […]Read More
