ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಎದೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ಈಡು ಮಾಡಿತ್ತು. ಹಂಸಲೇಖ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳೂ ಪ್ರಾರ್ಥಿಸಿದಿದ್ದು. ಅಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಆದಷ್ಟು ಬೇಗ ಗುಣಮುಖರಾಗಿ ಎಂದು ಹಾರೈಸಿದ್ದು ಅಭಿಮಾನಿಗಳನ್ನು ಸಹಜವಾಗಿಯೇ ಗಭರಿಗೊಳಿಸಿತ್ತು. ಇಂದು ಮುಂಜಾನೆ ಹಂಸಲೇಖ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಹಂಸಲೇಖ ಆರೋಗ್ಯದ ಸುದ್ದಿ ಕಾಳ್ಗಿಚ್ಚಿನಂತೆ […]Read More
