ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನವದೆಹಲಿ: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಾಘಾತಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ್ ಸ್ಥಿತಿ ಗಂಭೀರವಾಗಿದೆ. ರಾಜು ಶ್ರೀವಾಸ್ತವ್ ಯಾವುದೇ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ, ಈಗಾಗಲೇ ಕೋಮಗೆ ತೆರಳಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ರಾಜು ಆರೋಗ್ಯದ ಕುರಿತು ರಾಜು ಪುತ್ರಿ ಅಂತರಾ ಶ್ರೀವಾಸ್ತವ್ ಸ್ಪಷ್ಟನೆ ನೀಡಿದ್ದಾರೆ. ತಂದೆಯ ಆರೋಗ್ಯ ಸ್ಥಿರವಾಗಿದೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ತಂದೆಯ ಆರೋಗ್ಯದ ಕುರಿತು ಯಾವುದೇ ರೀತಿಯ […]Read More
