ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದಾವಣಗೆರೆ: ಕಳೆದ ಐದು ದಿನಗಳ ಹಿಂದೆ ಕಾಣೆಯಾಗಿದ್ದ ಹೊನ್ನಳ್ಳಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ನಿನ್ನೆ ಸಂಜೆ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಚಂದ್ರಶೇಖರ್ ಸಾವಿನ ಸುತ್ತ ಇದೀಗ ಸಾಕಷ್ಟು ಅನುಮಾನ ಹುಟ್ಟಿಕೊಂಡಿದ್ದು ಅದರ ಸುತ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ ಐದು ದಿನಗಳ ಹಿಂದೆ ಹೊನ್ನಾಳಿ ಕಡೆ ಹೊರಟ್ಟಿದ್ದ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಚಂದ್ರಶೇಖರ್ ಗಾಗಿ ರೇಣುಕಾಚಾರ್ಯ ಕುಟುಂಬಸ್ಥರು ಸಾಕಷ್ಟು ಹುಡುಕಾಟ ನಡೆಸಿದ್ದರು. ಜೊತೆಗೆ ಚಂದ್ರಶೇಖರ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದರು. […]Read More
