• March 14, 2026

Tags : deepika padukone

ಕೆಲ ದಿನಗಳಿಂದ ನಾನು ರಣವೀರ್ ದೂರ ದೂರ ಇದ್ದೇವೆ: ದೀಪಿಕಾ ಪಡುಕೋಣೆ

ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬ ಹರಿದಾಡಿತ್ತು. ಈ ಸುದ್ದಿ ಕೇಳಿದ ಅಭಿಮಾನಿಗಳು ದಂಗಾಗಿದ್ದರು. ಈ ಬಗ್ಗೆ ಈಗಾಗ್ಲೆ ನಟ ರಣವೀರ್ ಸ್ಪಷ್ಟನೆ ನೀಡಿದ್ದು ಇದೀಗ ನಟಿ ದೀಪಿಕಾ ಪಡುಕೋಣೆ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿದೇಶಿ ಸೆನ್ಸಾರ್ ಮಂಡಳಿಯ ಸದಸ್ಯ ಉಮೈರ್ ಸಂಧು ದೀಪಿಕಾ ಹಾಗೂ ರಣವೀರ್ ಮಧ್ಯೆ ಎಲ್ಲವೂ ಸರಿ ಇಲ್ಲ ಎಂದು ಟ್ವೀಟ್ ಮಾಡಿದ್ದರು. […]Read More

ದೀಪಿಕಾ, ರಣವೀರ್ ದಾಂಪತ್ಯದಲ್ಲಿ ಬಿರುಕು: ಬಿರುಗಾಳಿ ಎಬ್ಬಿಸಿದ ಉಮೈರ್ ಟ್ವೀಟ್

ಕಳೆದ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ನಟಿ ದೀಪಿಕಾ ಪಡುಕೋಣೆ ಇದೀಗ ಚೇತರಿಸಿಕೊಳ್ತಿದ್ದಾರೆ.ಸಿನಿಮಾಗಳ ಶೂಟಿಂಗ್ ನಿಂದ ಬಿಡುವು ಪಡೆದುಕೊಂಡು ಮನೆಯಲ್ಲಿ ದೀಪಿಕಾ ಪಡುಕೋಣೆ ವಿಶ್ರಾಂತಿ ಪಡೆದುಕೊಳ್ತಿದ್ದಾರೆ. ಈ ಮಧ್ಯೆ ದೀಪಿಕಾ ಹಾಗೂ ರಣವೀರ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಇದಕ್ಕೆಲ್ಲ ಕಾರಣ ಅದೊಂದು ಟ್ವೀಟ್. ಬಾಜಿರಾವ್ ಮಸ್ತಾನಿ, ರಾಮ್ ಲೀಲಾ, ಪದ್ಮಾವತ್ ನಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್. ಬಳಿಕ ಈ […]Read More

ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದೀಪಿಕಾ ಪಡುಕೋಣೆ ದಾಖಲಾಗಿದ್ದು ಹಲವಾರು ಪರೀಕ್ಷೆಗಳನ್ನು ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ದೀಪಿಕಾ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ. ಸೆ.26ರ ಮಧ್ಯರಾತ್ರಿ ಏಕಾಏಕಿ ದೀಪಿಕಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ನಿವಾಸದಲ್ಲಿ ಇರುವಾಗಲೇ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಪಿಂಕ್ ವಿಲ್ಲಾ ವರದಿ ಮಾಡಿದೆ. ಕಳೆದ […]Read More

ಬ್ರಹ್ಮಾಸ್ತ್ರ 2 ನಲ್ಲಿರಲಿದೆ ಬಾಲಿವುಡ್ ನ ರಿಯಲ್ ಜೋಡಿ: ಸೀಕ್ರೆಟ್ ಬಿಟ್ಟು ಕೊಟ್ಟ

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದೆ. ಅಯಾನ್ ಮುಖರ್ಜಿ ನಿರ್ದೇಶನದ ಬ್ರಹ್ಮಾಸ್ತ್ರ ಸಿನಿಮಾ ಸದ್ಯದಲ್ಲೇ 200  ಕೋಟಿ ಕ್ಲಬ್ ಸೇರಲಿದೆ ಎನ್ನಲಾಗ್ತಿದೆ. ಚಿತ್ರವನ್ನು ಅಯಾನ್ ಮುಖರ್ಜಿ ಮೂರು ಭಾಗಗಳಲ್ಲಿ ಮಾಡುವುದಾಗಿ ಹೇಳಿದ್ದು 2025ರಲ್ಲಿ ಎರಡನೇ ಭಾಗ ಬಿಡುಗಡೆ ಆಗಲಿದೆ ಎಂದಿದ್ದಾರೆ.ಈ ಮಧ್ಯೆ ಎರಡನೇ ಭಾಗದಲ್ಲಿ ಯಾರು ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಸಿನಿಮಾ ತಂಡದಿಂದ ಹೊರ ಬಿದ್ದಿದೆ. ನಿರ್ದೇಶಕ ವಿಧು ವಿನೋದ್ ಚೋಪ್ರಾ ಪತ್ನಿ […]Read More

‘ಬ್ರಹ್ಮಾಸ್ತ್ರ’ಚಿತ್ರದಲ್ಲಿ ರಣಬೀರ್ ತಾಯಿ ಪಾತ್ರ ಮಾಡಿದ ರಣಬೀರ್ ಮಾಜಿ ಪ್ರೇಯಸಿ: ವೈರಲ್ ಆಯ್ತು

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.ಬಾಯ್ಕಾಟ್ ನಡುವೆಯೂ ತೆರೆಗೆ ಬಂದ ಬ್ರಹ್ಮಾಸ್ತ್ರ ಕೋಟಿ ಕೋಟಿ ಲೂಟಿ ಮಾಡುತ್ತಿದ್ದು ಇದರಿಂದ ಇಡೀ ಚಿತ್ರತಂಡ ಸಖತ್ ಖುಷಿಯಲ್ಲಿದೆ. ರಿಯಲ್ ಲೈಫ್ ನಲ್ಲಿ ಜೋಡಿಯಾಗಿರೋ ಆಲಿಯಾ ಹಾಗೂ ರಣಬೀರ್ ನನ್ನು ತೆರೆ ಮೇಲೆ ನೋಡಿದ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಇದೀಗ ಚಿತ್ರದ ಬಗ್ಗೆ ಮತ್ತೊಂದು ಇಂಟ್ರೆಸ್ಟಿಂಗ್ ನ್ಯೂಸ್ ಸಿಕ್ಕಿದೆ. ಇದೇ ಮೊದಲ ಭಾರಿಗೆ ಆಲಿಯಾ ಹಾಗೂ ರಣಬೀರ್ […]Read More

Phone icon
Call Now
Reach us!
WhatsApp icon
Chat Now