ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಕ್ರಮವಾಗಿ ತಲೆ ಎತ್ತಿರುವ ದೇಶದ ಭಾರೀ ಎತ್ತರದ ಬಿಲ್ಡಿಂಗ್ ಗಳನ್ನು ನೆಲಸಮ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಆಗಸ್ಟ್ ಕೊನೆಯಲ್ಲಿ ನೋಯ್ಡಾದಲ್ಲಿದ್ದ ಭಾರೀ ಎತ್ತರದ ಸೂಪರ್‌ಟೆಕ್ ಅವಳಿ ಕಟ್ಟಡ ನೆಲಸಮದ ಬಳಿಕ ಇದೀಗ ಗುರುಗ್ರಾಮದ ಬೃಹತ್ ಕಟ್ಟಡವೊಂದು ನೆಲಸಮವಾಗಲು ಸಿದ್ದವಾಗಿದೆ. ಗುರುಗ್ರಾಮದಲ್ಲಿರುವ ಚಿಂಟೆಲ್ಸ್ ಪ್ಯಾರಾಡಿಸೊ ಸೊಸೈಟಿಯಲ್ಲಿರುವ ಬೃಹತ್ ಕಟ್ಟಡವೊಂದನ್ನು ಕೆಡವಲು ನಿರ್ಧರಿಸಲಾಗಿದೆ. ನೋಯ್ಡಾದ ಅವಳಿ ಕಟ್ಟಡಗಳನ್ನು ನೆಲಸಮಗೊಳಿಸಿದ ರೀತಿಯಲ್ಲಿಯೇ ಸ್ಫೋಟಕ ಹಾಗೂ ಯಂತ್ರಗಳನ್ನು ಬಳಸಿಕೊಂಡು ಚಿಂಟೆಲ್ಸ್ ಪ್ಯಾರಾಡಿಸೊ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿರುವ ಟವರ್ ಡಿ ಅನ್ನು ಶೀಘ್ರದಲ್ಲೇ ಕೆಡವಲು […]Read More
