ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಸಿನಿಮಾ ಬಿಡುಗಡೆ ಆಗೋಕೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿದೆ. ಸದ್ಯ ಚಿತ್ರತಂಡ ರಿಲೀಸ್ ಮಾಡಿರುವ ದೇವ್ಲೆ ದೇವ್ಲೆ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದು ಅಭಿಮಾನಿಗಳು ರೀಲ್ಸ್ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಗಾಳಿಪಟ 2 ಸಿನಿಮಾದ ಮೂರನೇ ಹಾಡು ‘ದೇವ್ಲೆ ದೇವ್ಲೆ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕೇಳುಗರ ಮನ ಮುಟ್ಟಿದ್ದು ಹಿಟ್ ಲಿಸ್ಟ್ ಸೇರಿದೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ […]Read More
