ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಯೋಗರಾಜ್ ಭಟ್ ನಿರ್ದೇಶನದ ಪಂಚರಂಗಿ ಸಿನಿಮಾದಲ್ಲಿ ನಟಿಸಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ನಟ ದಿಗಂತ್ ಹಾಗೂ ನಟಿ ನಿಧಿ ಸುಬ್ಬಯ್ಯ 12 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದ್ದಾರೆ. ಸಮರ್ಥ್ ಬಿ ಕಡಕೋಳ್ ನಿರ್ದೇಶದನ ಎಡಗೈ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಮತ್ತೆ ದಿಗಂತ್ ಹಾಗೂ ನಿಧಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ಕಳೆದ ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಿಧಿ ಸುಬ್ಬಯ್ಯ ಬಿಗ್ ಬಾಸ್ ಗೆ ಎಂಟ್ರಿಕೊಟ್ಟ ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ […]Read More
