ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಾಸಕ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅತ್ತ ಝೈದ್ ಖಾನ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬನಾರಸ್ ಸಿನಿಮಾವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ, ಈ ಮಧ್ಯೆ ಚಿತ್ರತಂಡದ ಕಡೆಯಿಂದ ಮತ್ತೊಂದು ಖುಷಿಯ ವಿಚಾರ ಹೊರ ಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್ ಸಿನಿಮಾದ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ ಕೇರಳದಲ್ಲಿ ದೊಡ್ಡ […]Read More
