• June 15, 2026

Tags : divya spandana

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಟಿ ರಮ್ಯಾ: ಗಣೇಶ ಹಬ್ಬಕ್ಕೆ ಆಪಲ್ ಬಾಕ್ಸ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಯಾವಾಗ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಡ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಗಣೇಶ್ ಹಬ್ಬದಂತೆ ಸಿಹಿ ಸುದ್ದಿ ನೀಡಿದ್ದಾರೆ. ಗಣೇಶ ಹಬ್ಬದಂದು ಬುಧವಾರ ಬೆಳಗ್ಗೆ 11.15ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಹೇಳಿ ರಮ್ಯಾ ಸಾಕಷ್ಟು ಕುತೂಹಲ ಮೂಡಿಸಿದ್ದರು. ರಮ್ಯಾ ಯಾವ ಸಿಹಿ ಸುದ್ದಿ ನೀಡಬಹುದು ಎಂದು ಅಭಿಮಾನಿಗಳು ಕಾದು ಕೂತಿದ್ದರು.  ಕೊಟ್ಟ ಮಾತಿನಂತೆ ರಮ್ಯಾ ಸಿಹಿ ಸುದ್ದಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ನಿರ್ಮಾಪಕಿಯಾಗಿ […]Read More

18ನೇ ವಯಸ್ಸಿನ ಫೋಟೋ ಹಂಚಿಕೊಂಡ ನಟಿ ರಮ್ಯಾ

ಸ್ಯಾಂಡಲ್ ವುಡ್ ನ ಮೋಹಕ ತಾರೆ ನಟಿ ರಮ್ಯಾ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡು ಕೆಲ ವರ್ಷಗಳೆ ಕಳೆದುಹೋಗಿದೆ. ಆದರೆ ಇಂದಿಗೂ ಆಕೆಯ ಮೇಲಿರೋ ಕ್ರೇಜ್ ಕೊಂಚವೂ ಕಮ್ಮಿಯಾಗಿಲ್ಲ. ರಮ್ಯಾ ಮತ್ತೆ ಯಾವಾಗ ಚಿತ್ರರಂಗಕ್ಕೆ ಬರ್ತಾರೆ  ಅಂತ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ರಮ್ಯಾರ ಹಳೆಯ ಫೋಟೋವೊಂದು ವೈರಲ್ ಆಗಿದೆ. ನಟಿ ರಮ್ಯಾ ಲಕ್ಷಾಂತರ ಹುಡುಗರ ಕನಸಿನ ಕನ್ಯೆ. ನಟನೆಯ ಜೊತೆಗೆ ತಮ್ಮ ಬ್ಯೂಟಿಯಿಂದಲೂ ಸಿನಿ ರಸಿಕರ ಮನ ಗೆದ್ದಿರುವ ರಮ್ಯಾ ಇಂದಿಗೂ ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ. […]Read More

Phone icon
Call Now
Reach us!
WhatsApp icon
Chat Now