ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಡಾಲಿ ಧನಂಜಯ್, ರಚಿತಾರಾಮ್ ನಟನೆಯ ಬಹುನಿರೀಕ್ಷೆಯ ಚಿತ್ರ ಮಾನ್ಸೂನ್ ರಾಗ ಇದೇ ಶುಕ್ರವಾರ (16) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ಮೇಕಿಂಗ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ ಹುಟ್ಟಿಸಿರುವ ಚಿತ್ರದಲ್ಲಿ ನಟಿ ಸುಹಾಸಿನಿ ಹಾಗೂ ಅಚ್ಯುತ್ ಕುಮಾರ್ ಕಾಣಿಸಿಕೊಂಡಿದ್ದು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬಡವ ರಾಸ್ಕಲ್, ರತ್ನನ್ ಪ್ರಪಂಚ ಸಿನಿಮಾಗಳ ಬಳಿಕ ನಟ ಧನಂಜಯ್ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪುಷ್ಪಕ ವಿಮಾನ ಖ್ಯಾತಿಯ ನಿರ್ದೇಶಕ ಎಸ್ ರವೀಂದ್ರ ನಾಥ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. […]Read More
