• March 14, 2026

Tags : druva sarja

ಠಾಣೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ

ಕಳೆದ ಹದಿನೈದು ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡು, ಸಾಕಷ್ಟು ಸಾಹಸ ನಿರ್ದೇಶಕರ ಜೊತೆ ಕೆಲಸ ಮಾಡಿರುವ ಪ್ರವೀಣ್ ಇದೀಗ ನಾಯಕನಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಗಾಯತ್ರಿ ಎಂ ನಿರ್ಮಾಣದ ಭಗತ್ ರಾಜ್ ನಿರ್ದೇಶನದ ಠಾಣೆ ಚಿತ್ರದಲ್ಲಿ ಪ್ರವೀನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಠಾಣೆ ಚಿತ್ರದ ಪೋಸ್ಟರ್ ರಿಲೀಸ್ ಮಾಡುವು ನಟ ಧ್ರುವ ಸರ್ಜಾ ಹೊಸಬರ ತಂಡಕ್ಕೆ ಸಾಥ್ ನೀಡಿದ್ದಾರೆ. ಪೋಸ್ಟರ್ ರಿಲೀಸ್ ಮಾಡಿದ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ […]Read More

ಪ್ರೇಮ್, ಧ್ರುವ ಸರ್ಜಾ ಕಾಂಬಿನೇಷನ ಚಿತ್ರದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್

ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ರೆಡಿಯಾಗುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಚಿತ್ರದ ಟೈಟಲ್ ಟೀಸರ್ ಅನ್ನು ವಿಶೇಷವಾಗಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾದ ಟೈಟಲ್ ಟೀಸರ್ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ  ನಡೆಸಲು ಸಕಲ ಸಿದ್ದತೆಗಳನ್ನು ಚಿತ್ರತಂಡ ಮಾಡಿಕೊಳ್ಳುತ್ತಿದೆ. ಇದಕ್ಕೆ ಚಿತ್ರರಂಗದ ಅನೇಕ ಗಣ್ಯರನ್ನು ಆಹ್ವಾನ ಮಾಡುತ್ತಿದೆ. ಇದೇ […]Read More

ಮಗಳ ಆಗಮನದ ಬಳಿಕ ಹೆಣ್ಣು ಮಕ್ಕಳ ಮೇಲಿನ ಅಭಿಮಾನ ಮತ್ತಷ್ಟು ಹೆಚ್ಚಿದೆ: ನಟ

ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಈಗಾಗ್ಲೆ ರಾಯನ್ ಸರ್ಜಾ ಆಗಮನದಿಂದ ಖುಷಿಯಲ್ಲಿರೋ ಕುಟುಂಬಕ್ಕೆ ಇದೀಗ ಪುಟ್ಟ ಲಕ್ಷ್ಮಿಯ ಎಂಟ್ರಿ ಮತ್ತಷ್ಟು ಖುಷಿ ನೀಡಿದೆ. ಧ್ರುವ ಸರ್ಜಾ ಆಸೆಯಂತೆ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಸರ್ಜಾ ಕುಟುಂಬ ಸಖತ್ ಖುಷಿಯಾಗಿದೆ. ಧ್ರುವ ಸರ್ಜಾ ಹಾಗೂ ಪ್ರೇರಣ ದಂಪತಿಗಳಿಗೆ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಸಿನಿಮಾ ರಂಗದವರು ಶುಭ ಹಾರೈಸುತ್ತಿದ್ದಾರೆ. ಮಗಳ ಆಗಮನದ ಖುಷಿಯಲ್ಲಿರುವ ಧ್ರುವ ಸರ್ಜಾ ಮಾದ್ಯಮಗಳ ಮುಂದೆ ಖುಷಿ ಹಂಚಿಕೊಂಡಿದ್ದಾರೆ. ನನಗೆ ತುಂಬ ಖುಷಿ ಆಗಿದೆ. […]Read More

ಕೆಜಿಎಫ್ 2 ಬಳಿಕ ಸ್ಯಾಂಡಲ್ ವುಡ್ ಗೆ ಮತ್ತೆ ಸಂಜಯ್ ದತ್: ಧ್ರುವ

ಕೆಜಿಎಫ್ ಚಾಫ್ಟರ್ 2 ಬಳಿಕ ನಟ ಸಂಜಯ್ ದತ್ ಸಿನಿ ಜರ್ನಿಯ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸಿನಿಮಾ ರಂಗದಿಂದ ಕೊಂಚ ದೂರವಾಗಿದ್ದ ಸಂಜಯ್ ದತ್ ಕೆಜಿಎಫ್ ಚಾಪ್ಟರ್ 2 ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಅಧೀರನ ಪಾತ್ರ ಪ್ರೇಕ್ಷಕರನ್ನು ಮೋಡಿ ಮಾಡಿದ್ದು ಇದೀಗ ಸಂಜಯ್ ದತ್ ಮತ್ತೆ ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಜಿಎಫ್ ಸಿನಿಮಾದ ಬಳಿಕ ವಿಲನ್ ಪಾತ್ರಗಳಿಗೆ ಸಂಜಯ್ ದತ್ ರನ್ನು ಹೆಚ್ಚಾಗಿ ಆಫರ್ ಮಾಡಲಾಗುತ್ತಿದೆ. […]Read More

ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನಡೆದ ಧೃವ ಸರ್ಜಾ ಪತ್ನಿ ಪ್ರೇರಣ ಸೀಮಂತ

ಸ್ಯಾಂಡಲ್ ವುಡ್ ನಟ ಧೃವ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಧೃವ ಸರ್ಜಾ ಹಾಗೂ ಪ್ರೇರಣ ದಂಪತಿ ಮುದ್ದು ಮಗುವಿನ ಆಗಮನಕ್ಕೆ ಎದುರು ನೋಡುತ್ತಿದ್ದು ಈ ವಿಷಯವನ್ನು ಕೆಲ ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ದಂಪತಿಗಳು ಹಂಚಿಕೊಂಡಿದ್ದರು. ಇದೀಗ ಪ್ರೇರಣರ ಅದ್ದೂರಿ ಸೀಮಂತ ಕಾರ್ಯ ಮಾಡಲಾಗಿದೆ. ಇತ್ತೀಚೆಗೆ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದ ಪ್ರೇರಣ ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ನಟ ಧೃವ ಸರ್ಜಾ ಕೂಡ ಬೇಬಿ ಬಂಪ್ ವಿಡಿಯೋವನ್ನು ಹಂಚಿಕೊಂಡು ಆಗಮಿಸಲಿರುವ […]Read More

ತುಂಬು ಗರ್ಭಿಣಿ ಪ್ರೇರಣಾರ ಬೇಬಿ ಬಂಪ್ ಫೋಟೋಸ್

ಗಮನ ಸೆಳೆಯುತ್ತಿದೆ ಪ್ರೇರಣಾ ಸರ್ಜಾ ಬೇಬಿ ಬಂಪ್ ಫೋಟೋಸ್ ಸ್ಯಾಂಡಲ್ ವುಡ್ ಪ್ರಿನ್ಸ್ ಧೃವಾ ಸರ್ಜಾ ಸಿಹಿ ಸುದ್ದಿಯೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಧೃವಾ ಸರ್ಜಾ ತಂದೆಯಾಗುತ್ತಿದ್ದು ಮನೆಗೆ ಹೊಸ ಅತಿಥಿಯ ಆಗಮನದ ಸುದ್ದಿಯನ್ನು ಸಾಮಾಜಿಕ ಜಾಲಾ ತಾಣದ ಮೂಲಕ ತಿಳಿಸಿದ್ದಾರೆ. ಧೃವಾ ಪತ್ನಿ ಪ್ರೇರಣಾ 9ತಿಂಗಳ ತುಂಬು ಗರ್ಭಿಣಿಯಾಗಿದ್ದು ಇದೇ ತಿಂಗಳು ಮನೆಗೆ ಹೊಸ ಸದಸ್ಯರ ಆಗಮನವಾಗುತ್ತಿದೆ ನಾವು ಹೊಸ ಜೀವನದ ಹೊಸ ಹಂತವನ್ನು ಪ್ರವೇಶಿಸುತ್ತಿದ್ದೇವೆ, ದೈವಿಕ ಪುಣಾಣಿ ಬೇಗ ಬರಲಿ ಎಂದು ಬರೆದುಕೊಂಡಿದ್ದಾರೆ. 2019ರಲ್ಲಿ […]Read More

Phone icon
Call Now
Reach us!
WhatsApp icon
Chat Now