ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕ್ರಾಂತಿ ಸಿನಿಮಾದಲ್ಲಿ ತೊಡಗಿಕೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭರ್ಜರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಕ್ರಾಂತಿ ಸಿನಿಮಾದ ಶೂಟಿಂಗ್ ಗಾಗಿ ಪೋಲ್ಯಾಂಡ್ ಗೆ ಹೋಗಿ ಬಂದಿದ್ದ ದಚ್ಚು ಬಳಿ ಸ್ನೇಹಿತರ ಜೊತೆ ಥೈಲ್ಯಾಂಡ್ ಟ್ರಿಪ್ ಎಂಜಾಯ್ ಮಾಡಿ ಬಂದಿದ್ದರು. ಇದೀಗ ಮತ್ತೆ ದುಬೈ ಫ್ಲೈಟ್ ಹತ್ತಿದ್ದಾರೆ. ದರ್ಶನ್ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಗಳ ಜೊತೆ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ದರ್ಶನ್ ದುಬೈ ಏರ್ ಪೋರ್ಟ್ ನಲ್ಲಿರುವ ವಿಡಿಯೋವೊಂದ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ದರ್ಶನ್ […]Read More
