ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಚಿತಾ ರಾಮ್ ಸಿನಿಮಾ ರಂಗದಲ್ಲಿ ಸಖತ್ ಬೇಡಿಕೆ ಕಾಯ್ದುಕೊಂಡಿದ್ದಾರೆ.ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಚಿತ್ರದ ಪ್ರೀ ರಿಲೀಸ್ ಈವೆಂಟ್ ಆಯೋಜಿಸಿದ್ದು ನಟ ದುನಿಯಾ ವಿಜಯ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ರಚ್ಚು ಬಗ್ಗೆ ವಿಜಿ ಮೆಚ್ಚುಗೆ ಮಾತನಾಡಿದ್ದಾರೆ. ರಚಿತಾ ರಾಮ್ ಬಡಬಡ ಅಂತ ಮಾತಾಡುತ್ತಾರೆ. ಅವರ ಎದೆಯಲ್ಲಿ […]Read More
