ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿಭಿನ್ನ ಕಥಾನಕದ ಸುಳಿವು ನೀಡಿರುವ ದೂರದರ್ಶನ ಸಿನಿಮಾ ಆರಂಭದಿಂದಲೂ ಬಹಳಷ್ಟು ಸದ್ದು ಮಾಡುತ್ತಿದ್ದು, ಇದೀಗ ಡಬ್ಬಿಂಗ್ ಮುಗಿಸಿ, ಬಿಡುಗಡೆಗೆ ತಯಾರಾಗುತ್ತಿದೆ. ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ದಿಯಾ ಸಿನಿಮಾ ಖ್ಯಾತಿ ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ಇವರಿಗೆ ಜೋಡಿಯಾಗಿ ಆಯಾನಾ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ […]Read More
