ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಿನಿಮಾಗಳಿಗಾಗಿ ನಾನು ಮನೆ, ಆಸ್ತಿಗಳನ್ನು ಕಳೆದುಕೊಂಡೆ. ಎಲ್ಲವನ್ನು ಮಾರಿ ಕಷ್ಟಗಳನ್ನು ಅನುಭವಿಸಿದೆ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ನಾನು ಮಾರಲಿಕ್ಕೇ ಆಗದೆ ಇರುವ ಮನೆಯನ್ನು ಮಂತ್ರಾಲಯದಲ್ಲಿ ಕಟ್ಟಿದ್ದೇನೆ. ಕಳೆದುಕೊಳ್ಳುವುದಕ್ಕೆ ಆಗದೆ ಇರುವಂತಹ ಆಸ್ತಿಯನ್ನು ಚಿತ್ರರಂಗದಲ್ಲಿ ಸಂಪಾದಿಸಿದ್ದೇನೆ’ ಎಂದು ಹೇಳುತ್ತ ಹಿರಿಯ ನಟ ದ್ವಾರಕೀಶ್ ಭಾವುಕರಾದರು. ದ್ವಾರಕೀಶ್ ಅವರಿಗೆ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ದ್ವಾರಕೀಶ್, ನಾನು 20 ವರ್ಷಕ್ಕೆ ಚಿತ್ರರಂಗಕ್ಕೆ ಬಂದೆ. ಇದುವರೆಗೂ 300ಕ್ಕೂ […]Read More
