ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದವರ ಜೊತೆ ಪರಭಾಷೆಯ ಕಲಾವಿದರು ಸಾಥ್ ನೀಡಿದ್ದರು. ಈ ವೇಳೆ ವೇದಿಕೆ ಏರಿದ ಅಶ್ವೀನಿ ಪುನೀತ್ ರಾಜ್ ಕುಮಾರ್ ಗಳಗಳನೆ ಕಣ್ಣಿರಿಟ್ಟು ವೇದಿಕೆಯಿಂದ ಇಳಿದು ಹೋದರು. ವೇದಿಕೆ ಮೇಲೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಪುತ್ರಿ ವಂದಿತ, ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ವಿನಯ್ ರಾಜ್ ಕುಮಾರ್, ಯುವ […]Read More
