ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಾನು ಶಿವಣ್ಣ, ಪುನೀತ್ ಅಣ್ಣನ ಅಭಿಮಾನಿ ಎಂದು ಹೇಳುತ್ತ ಬರ್ತಡೇ ವಿಶ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿರುವ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಹೋಗ್ಬೇಕು ಅನ್ನೋದು ಸಾಕಷ್ಟು ಮಂದಿಯ ಅಭಿಪ್ರಾಯವಾಗಿತ್ತು. ಆದರೆ ಬಿಗ್ ಬಾಸ್ ಮನೆಗೆ ಈಗಾಗ್ಲೆ 16 ಸ್ಪರ್ಧಿಗಳು ಎಂಟ್ರಿಕೊಟ್ಟಿದ್ದಾಗಿ. ಚಂದು ಬಿಗ್ ಬಾಸ್ ಮನೆಯೊಳಗೆ ಹೋಗದೆ ಇದ್ದಿದ್ದಕ್ಕೆ ಅಭಿಮಾನಿಗಳ ಬೇಸರ ವ್ಯಕ್ತಪಡಿಸಿದ್ರು. ಆದ್ರೆ ಚಂದ್ರು ಮಾತ್ರ ಸುಮ್ಮನ್ನೆ ಕೂತಿಲ್ಲ. ದೊಡ್ಮನೆ ಒಳಗೆ ಹೋಗಲು ಹೊಸ ಕಸರತ್ತು ಶುರು ಮಾಡಿದ್ದಾರೆ. ನನಗೆ […]Read More
