ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹೊಂದಿ ಸಾಕಷ್ಟು ತಿಂಗಳುಗಳೇ ಕಳೆದು ಹೋಗಿವೆ. ಆದರೂ ಇಂದಿಗೂ ಅಪ್ಪು ಅಭಿಮಾನಿಗಳ ಮನಸ್ಸಲ್ಲಿ ಶಾಶ್ವತವಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಹೆಸರನ್ನು ಜೀವಂತವಾಗಿಡಲು ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡ್ತಿದ್ದಾರೆ. ಪುನೀತ್ ನಿಧನಕ್ಕೂ ಮುನ್ನ ನಿರ್ದೇಶಕ ಪವನ್ ಕುಮಾರ್ ಹೇಳಿದ್ದ ದ್ವಿತ್ವ ಕಥೆಯನ್ನು ಮೆಚ್ಚಿಕೊಂಡಿದ್ದರು. ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದರು. ಆದರೆ ಅದು ಕೈಗೂಡಲೇ ಇಲ್ಲ. ಆ ಬಳಿಕ ಪುನೀತ್ ಜಾಗಕ್ಕೆ ಯಾರು ಬರ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]Read More
