ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದುನಿಯಾ, ಕಡ್ಡಿಪುಡಿ, ದೊಡ್ಮನೆ ಹುಡುಗ ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದ ದುನಿಯಾ ಸೂರಿ ಸೋಷಿಯಲ್ ಮೀಡಿಯಾದಿಂದ ಸದಾ ದೂರ. ಸೂರಿ ಇನ್ ಸ್ಟಾಗ್ರಾಂ ಖಾತೆ ಹೊಂದಿದ್ದರು ಹೆಚ್ಚು ಫೋಸ್ಟ್ ಗಳನ್ನು ಹಂಚಿಕೊಳ್ಳುವುದಿಲ್ಲ. ಇದೀಗ ದುನಿಯಾ ಸೂರಿ ಹೆಸರಿನಲ್ಲಿ ಸಾಕಷ್ಟು ಸೋಷಿಯಲ್ ಮೀಡಿಯಾ ಖಾತೆಗಳು ಓಪನ್ ಆಗಿದ್ದು ಈ ಬಗ್ಗೆ ಸೂರಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಕಿಡಿಗೇಡಿಗಳು ದುನಿಯಾ ಸೂರಿ ಹೆಸರಿನಲ್ಲಿ ಟ್ವಿಟ್ಟರ್ ಮತ್ತು ಫೇಸ್ ಬುಕ್ ಖಾತೆ ತೆರೆದಿದ್ದಾರಂತೆ. ಅವುಗಳ ಮೂಲಕ ದಿನವೂ […]Read More
