• March 21, 2026

Tags : fake news

ಸುಮನ್ ಸಾವಿನ ಕುರಿತು ಸುಳ್ಳು ಸುದ್ದಿ: ಕಾನೂನು ಸಮರಕ್ಕೆ ಮುಂದಾದ ನಟ

ದಕ್ಷಿಣ ಭಾರತದ ಖ್ಯಾತ ನಟ ಸುಮನ್ ಕುರಿತಾಗಿ ದುಷ್ಕರ್ಮಿಗಳು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಯಲ್ಲಿ ಹರಿ ಬಿಟ್ಟಿದ್ದರು. ವಿಷಯ ತಿಳಿದ ಅಭಿಮಾನಿಗಳು ಕಂಗಾಲಾಗಿದ್ದು ಇದೀಗ ಸ್ವತಃ ನಟ ಸುಮನ್ ಸ್ಪಷ್ಟನೆ ನೀಡಿದ್ದಾರೆ. ಕಳೆದ ನಾಲ್ಕು ದಶಗಳಿಂದ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಸುಮನ್ ಕನ್ನಡದಲ್ಲೂ ನಟಿಸಿದ್ದಾರೆ. ಯುಟ್ಯೂಬ್ ಚಾನಲ್ ಒಂದು ಸುಮನ್ ಮೃತಪಟ್ಟಿದ್ದಾರೆ ಎಂದು ಸುದ್ದಿ ಹರಿಬಿಟ್ಟಿತ್ತು. ಇದನ್ನು ನೋಡಿದ ಅಭಿಮಾನಿಗಳು ಕಂಗಾಲಾಗಿದ್ದರು. ವಿಷಯ ತಿಳಿದ ಸುಮನ್ ಸ್ಪಷ್ಟನೆ ನೀಡಿದ್ದು ಜೊತೆಗೆ ಕೆಲವು ಯೂಟ್ಯೂಬ್ ಚಾನಲ್ ಗಳ ವಿರುದ್ಧ ಕಾನೂನು […]Read More

Phone icon
Call Now
Reach us!
WhatsApp icon
Chat Now