ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಇದೇ ಅಕ್ಟೋಬರ್ 29ಕ್ಕೆ ಪುನೀತ್ ಮೊದಲ ವರ್ಷದ ಪುಣ್ಯ ತಿಥಿ. ಈ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಸುಮಾರು ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸಿದ್ದಾರೆ. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ […]Read More
