• June 19, 2026

Tags : film chamber

68ನೇ ರಾಷ್ಟ್ರಪ್ರಶಸ್ತಿ ಕನ್ನಡ ಸಿನಿಮಾ ವಿಜೇತರಿಗೆ ವಾಣಿಜ್ಯ ಮಂಡಳಿ ವತಿಯಿಂದ ಸನ್ಮಾನ

2020ನೇ ಸಾಲಿನ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಕನ್ನಡದ ನಾಲ್ಕು ಸಿನಿಮಾಗಳು ಪ್ರಶಸ್ತಿ ಗೆದ್ದುಕೊಂಡಿವೆ. ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಇಂದು ಫಿಲ್ಮ್ ಚೇಂಬರ್ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶಿಷ್ಟ ಕಥಾಹಂದರದ ಡೊಳ್ಳು ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಪರಿಸರ ಕಾಳಜಿಯ ಕಥಾವಸ್ತುವುಳ್ಳ ಸಂಚಾರಿ ವಿಜಯ್ ನಟನೆಯ ತಲೆದಂಡ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು. ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ […]Read More

Phone icon
Call Now
Reach us!
WhatsApp icon
Chat Now